ಇಂದು ಆರ್ ಸಿಬಿ- ಸಿಎಸ್ ಕೆ ಬಿಗ್ ಫೈಟ್: ಬೇವು ಯಾರಿಗೆ ಬೆಲ್ಲ ಯಾರಿಗೆ?
ರೋಚಕ ಗೆಲುವಿನೊಂದಿಗೆ ಐಪಿಎಲ್ ಟಿ-20 ಟೂರ್ನಿಯಲ್ಲಿ ಶುಭಾರಂಭ ಮಾಡಿರುವ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿ ಆಗಲಿವೆ. ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆಯಲಿರುವ ಪಂದ್ಯದಲ್ಲಿ ಗೆದ್ದು ತವರಿನಲ್ಲಿ ಚೆನ್ನೈ…
