ಕಾನೂನು
ಧರ್ಮಸ್ಥಳದ ಪ್ರಕರಣ ಮುಸುಕುಧಾರಿ ಚಿನ್ನಯ್ಯನ ಜಾಮೀನು ಅರ್ಜಿ ವಜಾ
ಮಂಗಳೂರು: ಧರ್ಮಸ್ಥಳದ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುಸುಕುಧಾರಿ ಚಿನ್ನಯ್ಯನ ಜಾಮೀನು ಅರ್ಜಿಯನ್ನು ಬೆಳ್ತಂಗಡಿ ಕೋರ್ಟ್ ವಜಾ ಮಾಡಿದೆ. ಚಿನ್ನಯ್ಯ ಜೈಲು ಸೇರಿದ ಮೇಲೆ ಅವರ ಪರವಾಗಿ ಜಿಲ್ಲಾ ಕಾನೂನು ಪ್ರಾಧಿಕಾರದ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಮತ್ತೊಂದೆಡೆ ಜಾಮೀನು ನೀಡದಂತೆ ಎಸ್ಐಟಿ…
