ತಾಜಾ ಸುದ್ದಿ
ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಿಗೆ Z ಶ್ರೇಣಿಯ ಭದ್ರತೆ!
ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಗೆ ಕೇಂದ್ರ ಗೃಹ ಸಚಿವಾಲಯ ಜೆಡ್ ಶ್ರೇಣಿಯ ಭದ್ರತೆ ಒದಗಿಸಿದೆ. ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಕೇಂದ್ರ ಚುನಾವಣಾ ಆಯುಕ್ತರಿಗೆ ಜೆಡ್ ಶ್ರೇಣಿಯ ಭದ್ರತೆ ಒದಗಿಸಲಾಗಿದೆ. ಆದರೆ ಯಾವ ಮಾಹಿತಿ…
