Uncategorized
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಚಿಕ್ಕಬಳ್ಳಾಪುರದ ಪಿಎಸ್ ಐ, ಎಎಸ್ ಐ
ಚಿಕ್ಕಬಳ್ಳಾಪುರ: ಜಮೀನು ವಿವಾದ ಪ್ರಕರಣದಲ್ಲಿ ‘ಬಿ-ರಿಪೋರ್ಟ್’ ಸಲ್ಲಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪಿಎಸ್ಐ ಶರಣಪ್ಪ ಮತ್ತು ಎಎಸ್ಐ ವೆಂಕಟೇಶಪ್ಪ ಅವರನ್ನು ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡಾಗಿ ಬಂಧಿಸಲಾಗಿದೆ. ಮೊಟ್ಲೂರು…
