ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು
ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಅಮೃತಾ ಗೌಡಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಆರೋಪಿ ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು ಲಭಿಸಿದೆ. ಮಂಗಳೂರಿನಲ್ಲಿ ಸ್ಥಳ ಮಹಜರು ಮುಗಿಸಿದ ನಂತರ ಶುಕ್ರವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಶಿಡ್ಲಘಟ್ಟದ ಜೆಎಂಎಫ್ಸಿ ನ್ಯಾಯಾಲಯ, ರಾಜೀವ್ ಗೌಡನಿಗೆ…
