ಪೌರಾಯುಕ್ತೆಗೆ ನಿಂದಿಸಿದ್ದ ರಾಜೀವ್ ಗೌಡ ಕಾಂಗ್ರೆಸ್ ಪಕ್ಷದಿಂದ ಅಮಾನತು
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದಿಸಿದ್ದ ರಾಜೀವ್ ಗೌಡ ಅವರನ್ನು ಕಾಂಗ್ರೆಸ್ ಪಕ್ಷ ಅಮಾನತುಗೊಳಿಸಿದೆ. ಕಲ್ಟ್ ಚಿತ್ರದ ಬ್ಯಾನರ್ ವಿಷಯದಲ್ಲಿ ಪೌರಾಯುಕ್ತೆ ನಿರ್ಮಲಾ ಗೌಡ ಅವರಿಗೆ ದೂರವಾಣಿಯಲ್ಲಿ ಅಶ್ಲೀಲವಾಗಿ ನಿಂದಿಸಿದ್ದ ರಾಜೀವ್ ಗೌಡ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಿ ಕಾಂಗ್ರೆಸ್…
