Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: chikkaballapura

devanahalli accident
ಬೆಂಗಳೂರು

ಡಿವೈಡರ್ ಗೆ ಡಿಕ್ಕಿ ಹೊಡೆದು ಹಾರಿ ಬಸ್ ಗೆ ಕಾರು ಡಿಕ್ಕಿ: ಮೂವರು ಯುವಕರ ಸಾವು

ಡಿವೈಡರ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಹಾರಿದ ಕಾರು ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರು ಹೊರವಲಯದ ಬೆಂಗಳೂರು-ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ದೇವನಹಳ್ಳಿ ರಾಣಿ ಕ್ರಾಸ್ ಬಳಿ…

siddaraimah
ರಾಜಕೀಯ

ಹೈಕಮಾಂಡ್ ತೀರ್ಮಾನಕ್ಕೆ ನಾನು, ಡಿಕೆಶಿ ಬದ್ಧ: ಸಿಎಂ ಸಿದ್ದರಾಮಯ್ಯ ಪುನರುಚ್ಚಾರ

ಅಧಿಕಾರ ಹಂಚಿಕೆ ಕುರಿತು ಹೈಕಮಾಂಡ್ ಮಾಡುವ ತೀರ್ಮಾನಕ್ಕೆ ನಾನು ಮತ್ತು ಡಿಕೆ ಶಿವಕುಮಾರ್ ಒಪ್ಪಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಸೋಮವಾರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಹೈ ಕಮಾಂಡ್…

chikkaballapura
ಅಪರಾಧ

ಸೈಟ್‌ ಕೊಟ್ಟರೆ ಸಂಸಾರ, ಮಕ್ಕಳು ಬೇಕಂದ್ರೆ ಮೈದುನ ಜೊತೆ ಮಲಗು ಅಂದ ಅತ್ತೆ-ಮಾವ: ಸೆಲ್ಫಿ ವೀಡಿಯೋ ಮಾಡಿ ಉಪನ್ಯಾಸಕಿ ಆತ್ಮಹತ್ಯೆ

ಸೈಟ್‌ ಕೊಟ್ಟರೆ ಸಂಸಾರ ಮಾಡ್ತಾನೆ. ಮಕ್ಕಳು ಬೇಕಾದರೆ ಮೈದುನ ಜೊತೆ ಮಗು ಎಂದು ಅತ್ತೆ-ಮಾವನ ಮಾತು ಕೇಳಿ ಆಘಾತಕ್ಕೆ ಒಳಗಾದ ಉಪನ್ಯಾಸಕಿ ಸೆಲ್ಫಿ ವೀಡಿಯೊ ಮಾಡಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ. ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಬಳಿಯಿರುವ ವಿಶ್ವೇಶ್ವರಯ್ಯ…

dr.k sudhakar
ರಾಜ್ಯ

ಡೆತ್ ನೋಟ್ ನಲ್ಲಿ ಬಿಜೆಪಿ ಸಂಸದ ಕೆ.ಸುಧಾಕರ್ ಹೆಸರು ಬರೆದು ಜಿಪಂ ಕಚೇರಿ ಆವರಣದಲ್ಲಿ ಕಾರು ಚಾಲಕ ಆತ್ಮಹತ್ಯೆ

ಚಿಕ್ಕಬಳ್ಳಾಪುರ ಸಂಸದ ಹಾಗೂ ಮಾಜಿ ಸಚಿವ ಸುಧಾಕರ್‌ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಕಾರು ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕನಾಗಿದ್ದ ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಬಾಬು (32) ನೇಣು ಬಿಗಿದುಕೊಂಡು…

cabinet meeting
ರಾಜ್ಯ

ಎತ್ತಿನಹೊಳೆ ಯೋಜನೆಯಿಂದ 9 ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ: ಸಿಎಂ ಸಿದ್ದರಾಮಯ್ಯ

ಎತ್ತಿನಹೊಳೆ ಯೋಜನೆಗೆ ಒಟ್ಟು 23,251 ಕೋಟಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17,147 ಕೋಟಿ ಖರ್ಚಾಗಿದೆ. ಈ ಯೋಜನೆಯಿಂದ 9 ಜಿಲ್ಲೆಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಪೂರೈಕೆ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ…

chikkaballapura
ರಾಜ್ಯ

ಚಿಕ್ಕಬಳ್ಳಾಪುರ ಅಭಿವೃದ್ಧಿಗೆ ನಗರಾಭಿವೃದ್ಧಿ ಇಲಾಖೆಯಿಂದ 550 ಕೋಟಿ ರೂ. ಅನುದಾನ: ಸಚಿವ ಬಿ.ಎಸ್. ಸುರೇಶ್

ಚಿಂತಾಮಣಿ: ನಗರಾಭಿವದ್ಧಿ ಇಲಾಖೆಯಿಂದ ಚಿಂತಾಮಣಿ ಸೇರಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ನಗರಗಳ ಅಭಿವೃದ್ಧಿಗೆ 550 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ್ ತಿಳಿಸಿದ್ದಾರೆ. ಚಿಂತಾಮಣಿ ನಗರದ ಪಾಲಿಟೆಕ್ನಿಕ್ ಮೈದಾನದಲ್ಲಿ ಶನಿವಾರ…

chikkaballapura
ಅಪರಾಧ

ಮದುವೆ ಆಗ್ತೀನಿ ಅಂತ ಲಕ್ಷಾಂತರ ರೂ. ವಂಚಿಸಿದ 61 ವರ್ಷದ ಮುದುಕ!

ಮದುವೆ ಆಗುತ್ತೇನೆ ಎಂದು ಮ್ಯಾಟ್ರಿಮೋನಿಯದಲ್ಲಿ ಪರಿಚಯವಾಗಿದ್ದ ಮಹಿಳೆಗೆ 61 ವರ್ಷದ ವೃದ್ಧ ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎರಡು ಮದುವೆ ಆಗಿ 2 ಮಕ್ಕಳನ್ನು ಹೊಂದಿರುವ ಬೆಂಗಳೂರಿನ ಮಹಾದೇವಪುರ ನಿವಾಸಿ ಸುರೇಶ ನಾಯ್ಡು (61) ಎಂಬಾತನನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಈತ…

drown
ರಾಜ್ಯ

ನೀರಿಗೆ ಜಾರಿ ಬಿದ್ದ ಮಗು ಉಳಿಸಲು ಹೋದ ಮೂವರು ಮುಳುಗಿ ಸಾವು

ಬೆಂಗಳೂರು: ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸಸಾಗರ ಜಲಾಶಯದಲ್ಲಿ ನೀರಿಗೆ ಜಾರಿ ಬಿದ್ದಿದ್ದ ಮಗು ಉಳಿಸಲು ಹೋದ ಮೂವರು ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ನಿವಾಸಿಗಳಾದ ಫರೀನಾ ಬೇಗಂ (35), ಬಶೀರ್ (35) ಮತ್ತು ಬೆಂಗಳೂರಿನ ಮುನಿರೆಡ್ಡಿಪಾಳ್ಯ ನಿವಾಸಿ ಇಮ್ರಾನ್ (45)…

chikkaballapura
ರಾಜ್ಯ

ಬಿಜೆಪಿಗೆ ಮತ ಹಾಕಿದ್ದ ಚಿಕ್ಕಬಳ್ಳಾಪುರ ನಗರಸಭೆಯ 6 ಕಾಂಗ್ರೆಸ್ ಸದಸ್ಯರು ಅನರ್ಹ: ಮಹತ್ವದ ಆದೇಶ

ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಪ್ರತಿಪಕ್ಷ ಅಭ್ಯರ್ಥಿಯ ಮತ ಚಲಾಯಿಸಿದ ಚಿಕ್ಕಬಳ್ಳಾಪುರ ನಗರಸಭೆಯ 6 ಕಾಂಗ್ರೆಸ್ ಸದಸ್ಯರನ್ನು ಅನರ್ಹಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ. 2024ರ ಸೆಪ್ಟೆಂಬರ್ 12 ರಂದು ನಡೆದ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಸದಸ್ಯರು…

garlic
ಜಿಲ್ಲಾ ಸುದ್ದಿ

ಚಿಕ್ಕಬಳ್ಳಾಪುರ: ಈರುಳ್ಳಿ ನೆಪದಲ್ಲಿ 60 ಕೆಜಿ ಬೆಳ್ಳುಳ್ಳಿ ಕದ್ದ ಖದೀಮರು!

ಬೆಳ್ಳುಳ್ಳಿಗೆ ಚಿನ್ನದ ಬೆಲೆಯಿಂದ ಕಣ್ಣು ಹಾಕಿದ ಖದೀಮರು 60 ಕೆಜಿ ಬೆಳ್ಳುಳ್ಳಿ ಕದ್ದಿರುವ ಘಟನೆ ಚಿಕ್ಕಬಳ್ಳಾಪುರದ ಸಂತೆ ಮಾರುಕಟ್ಟೆಯಲ್ಲಿ ನಡೆದಿದೆ. ಸಂತೆ ಮಾರುಕಟ್ಟೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು, ಬೆಳ್ಳುಳ್ಳಿ ಕೆಜಿಗೆ 400ರಿಂದ 500 ರೂ.ಗೆ ಏರಿಕೆಯಾಗಿದೆ. ಇದರಿಂದ ಸುಲಭವಾಗಿ ಹಣ…