Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: chikkaballapura

teacher murder case
ಅಪರಾಧ

ಬೆಂಗಳೂರಿನ ಶಿಕ್ಷಕಿಯನ್ನು ಚಿಕ್ಕಬಳ್ಳಾಪುರದಲ್ಲಿ ಜೀವಂತ ಹೂತು ಹಾಕಲು ಯತ್ನ: ಪವಾಡಸದೃಶ ಪಾರು

ಯೋಗ ಶಿಕ್ಷಕಿಯನ್ನು ಕಿಡ್ನಾಪ್ ಮಾಡಿ ಅರೆಬೆತ್ತಲೆಗೊಳಿಸಿ ಜೀವಂತವಾಗಿ ಹೂತು ಹಾಕಲು ಯತ್ನಿಸಿದ 5 ಮಂದಿಯನ್ನು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೆಆರ್ ಪುರಂನ ಯೋಗ ಶಿಕ್ಷಕಿಯನ್ನು ಹತ್ಯೆ ಮಾಡಲು ಯತ್ನಿಸಿದ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್ ರೆಡ್ಡಿ, ರಮಣ,…

dr.k sudhakar
ತಾಜಾ ಸುದ್ದಿ

ಬಿಜೆಪಿ ಸಂಸದ ಸುಧಾಕರ್ ಗೆ ಸಂಕಷ್ಟ: ಕೋವಿಡ್ ಅಕ್ರಮ ತನಿಖೆ ಎಸ್ ಐಟಿ ರಚನೆಗೆ ಸಂಪುಟ ತೀರ್ಮಾನ

ಕೋವಿಡ್ ಸಮಯದಲ್ಲಿ ನಡೆದ ಭ್ರಷ್ಟಾಚಾರದ ತನಿಖೆ ನಡೆಸಲು ಎಸ್ ಐಟಿ ರಚಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಇದರಿಂದ ಬಿಜೆಪಿ ಸಂಸದ ಡಾ.ಕೆ. ಸುಧಾಕರ್ ಗೆ ಸಂಕಷ್ಟ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊರೊನಾ…

chikkaballapura
ಜಿಲ್ಲಾ ಸುದ್ದಿ

ಚಿಕ್ಕಬಳ್ಳಾಪುರದಲ್ಲಿ ಪ್ರತ್ಯೇಕ ಅಪಘಾತ, ಒಂದೇ ಕುಟುಂಬದ ಮೂವರು ಸೇರಿ 5 ಸಾವು

ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಒಂದೇ ಕುಟುಂಬದ ಮೂವರು ಸೇರಿ 5 ಮಂದಿ ಮೃತಪಟ್ಟ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ. ಚಿಂತಾಮಣಿ ತಾಲೂಕಿನ ದಂಡುಪಾಳ್ಯ ಗೇಟ್ ಬಳಿ ಕಾರು ಹಾಗೂ ಟಿಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ…

chikkaballapura
ಅಪರಾಧ

ಕೈಗೆ ದಾರ ಕಟ್ಟಿಕೊಂಡು ಅಣ್ಣ-ತಂಗಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ!

ತಾಯಿಯ ಸಾವಿನ ದುಃಖ ತಾಳಲಾರದೇ ಅಣ್ಣ ಮತ್ತು ತಂಗಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ನಗರದ ಶೆಟ್ಟಪ್ಪನ ತೋಪಿನ ಬಳಿಯ ರೈಲ್ವೇ ಹಳಿ ಮೇಲೆ ಪ್ರೇಮ ನಗರದ ನಿವಾಸಿ ಅಣ್ಣ ಪ್ರಭು ಮತ್ತು…

pm modi
ತಾಜಾ ಸುದ್ದಿ

ಏ.14ರಂದು ಬೆಂಗಳೂರಿಗೆ ಮೋದಿ: ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರದಲ್ಲಿ ಬೃಹತ್ ಪ್ರಚಾರ!

ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 14ರಂದು ಬೆಂಗಳೂರಿಗೆ ಆಗಮಿಸಲಿದ್ದು, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರದಲ್ಲಿ ಪ್ರಚಾರ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಚುನಾವಣೆ ಘೋಷಣೆಯಾದ ನಂತರ ಇದೇ ಮೊದಲ ಬಾರಿ ಕರ್ನಾಟಕದಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಬೆಂಗಳೂರಿನಲ್ಲಿ ಬೃಹತ್ ರ್ಯಾಲಿ ನಡೆಸಲಿದ್ದಾರೆ. ಅಲ್ಲದೇ…

ತಾಜಾ ಸುದ್ದಿ

ಸುಧಾಕರ್- ವಿಶ್ವನಾಥ್ ಮುನಿಸು ಮುಕ್ತಾಯ: ಯಲಹಂಕದಲ್ಲಿ ಮುನ್ನಡೆ ಕೊಡುವುದಾಗಿ ವಿಶ್ವನಾಥ್ ಭರವಸೆ

ಹೈಕಮಾಂಡ್ ಸೂಚನೆ ಮೇರೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ಮಾಜಿ ಸಚಿವ ಕೆ. ಸುಧಾಕರ್ ಜೊತೆಗೆ ಶಾಸಕ ಎಸ್.ಆರ್. ವಿಶ್ವನಾಥ್ ರಾಜೀ ಸಂಧಾನಕ್ಕೆ ಒಪ್ಪಿಗೆ ಸೂಚಿಸಿದ್ದು, ವೈಯಕ್ತಿಕ ಮುನಿಸು ಮರೆತು ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮುನ್ನಡೆ ತಂದುಕೊಡುವುದಾಗಿ…

ತಾಜಾ ಸುದ್ದಿ

ಕರೆ ಮಾಡಿದ್ದು ಸಾಬೀತುಪಡಿಸಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸುಧಾಕರ್ ಗೆ ವಿಶ್ವನಾಥ್ ಸವಾಲು

ನನಗೆ ಕರೆ ಮಾಡಿದ್ದಾಗಲಿ, ವಾಯ್ಸ್ ಮೆಸೇಜ್ ಕಳುಹಿಸಿದ್ದಾಗಲಿ ಕೆ.ಸುಧಾಕರ್ ಸಾಬೀತುಪಡಿಸಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಯಲಹಂಕ ಬಿಜೆಪಿ ಶಾಸಕ ವಿಶ್ವನಾಥ್ ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಧಾಕರ್ ತಮ್ಮ ನಿವಾಸಕ್ಕೆ ಭೇಟಿ ನೀಡಿದಾಗ ಇರಲಿಲ್ಲ. ಅಲ್ಲದೇ…

ತಾಜಾ ಸುದ್ದಿ

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ-ಜೆಡಿಎಸ್ ಗೆ ಶಾಕ್: ಜೆಡಿಎಸ್ ಮಾಜಿ ಶಾಸಕ ಕೆಪಿ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ?

ಜೆಡಿಎಸ್ ಮಾಜಿ ಶಾಸಕ ಕೆಪಿ ಬಚ್ಚೇಗೌಡ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ದೊಡ್ಡ ಆಘಾತ ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಅತ್ಯಂತ ಪ್ರಬಲ ಜೆಡಿಎಸ್ ಮುಖಂಡ ಹಾಗೂ ಪ್ರಾಮಾಣಿಕ ಶಾಸಕ ಎಂದು ಹೆಸರು ಗಳಿಸಿರುವ ಕೆಪಿ…

ತಾಜಾ ಸುದ್ದಿ

ಚಿಕ್ಕಬಳ್ಳಾಪುರದಿಂದ ಬಿಜೆಪಿ ಸ್ಪರ್ಧೆ ಖಚಿತ: ಚಕ್ರವರ್ತಿ ಸೂಲಿಬೆಲೆಗೆ ಟಿಕೆಟ್?

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ಎಂಬ ಕುತೂಹಲ ಹೆಚ್ಚಾಗುತ್ತಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಸುಮಲತಾ ಅಂಬರೀಷ್ ಮತ್ತು ಚಕ್ರವರ್ತಿ ಸೂಲಿಬೆಲೆ ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್ ದೊರೆಯುವ ನಿರೀಕ್ಷೆ ಇದೆ. ಬಿಜೆಪಿ ಮತ್ತು ಜೆಡಿಎಸ್ ಲೋಕಸಭಾ ಚುನಾವಣೆಗೆ ಜೊತೆಯಾಗಿ ಹೋರಾಟ ನಡೆಸಲಿದ್ದು, ಜೆಡಿಎಸ್…