ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದೇ ಕೇಂದ್ರದಿಂದ ದ್ರೋಹ: ಸಿಎಂ ಅಸಮಾಧಾನ
ಚಿಕ್ಕಮಗಳೂರು: ಜನಕಲ್ಯಾಣಕ್ಕೆ ಒತ್ತಾಸೆಯಾಗಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳೂ ಒಂದು ವಿಧದ ಅಭಿವೃದ್ಧಿಯಾಗಿದ್ದು, ಗ್ಯಾರಂಟಿಗಳ ನಡುವೆಯೂ ರಾಜ್ಯದ ಆರ್ಥಿಕ ಸ್ಥಿತಿ ಕೇಂದ್ರಕ್ಕಿಂತ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿಕ್ಕಮಗಳೂರಿನ ಹಂದೂರು ಗ್ರಾಮದಿಂದ ನರಸಿಂಹರಾಜಪುರಕ್ಕೆ ಸಂಪರ್ಕಿಸುವ ಭದ್ರಾ ಹಿನ್ನೀರಿನಲ್ಲಿ ನಿರ್ಮಿಸಿರುವ…
