Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: Chikkamagaluru

ಅಪರಾಧ

ರಾಜ್ಯದ ಪ್ರತಿಷ್ಠಿತ ಸ್ವಾಮೀಜಿ ಬಳಿ 1 ಕೋಟಿಗೆ ಬ್ಲಾಕ್ ಮೇಲ್: ಮಹಿಳೆ ಅರೆಸ್ಟ್

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿ ಬಳಿ 1 ಕೋಟಿಗೆ ಬ್ಲ್ಯಾಕ್‌ಮೇಲ್ ಮಾಡಿದ ಮಹಿಳೆಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಗೆ ಬ್ಲಾಕ್ ಮೇಲ್ ಮಾಡಿ 4.5 ಲಕ್ಷ ರೂ. ವಸೂಲು ಮಾಡಿದ್ದ ಚಿಕ್ಕಮಗಳೂರು ಮೂಲದ ಸ್ಪೂರ್ತಿ ಎಂಬ ಮಹಿಳೆಯನ್ನು ಬಂಧಿಸಲಾಗಿದೆ.…

ಅಪರಾಧ

ಮದುವೆಗೆ ಮೊದಲೇ ಮೊಮ್ಮಗಳಿಗೆ ಹುಟ್ಟಿದ ಕಂದನ ಕೊಂದು ತಿಪ್ಪೆಗುಂಡಿಯಲ್ಲಿ ಹೂತಿಟ್ಟ ಅಜ್ಜಿ!

ಮದುವೆಗೆ ಮೊದಲೇ ಮೊಮ್ಮಗಳಿಗೆ ಹುಟ್ಟಿದ ಗಂಡು ಮಗುವನ್ನು ಜನಿಸಿದ ಒಂದೇ ನಿಮಿಷಕ್ಕೆ ಅಜ್ಜಿ ಕತ್ತು ಹಿಚುಕಿ ಕೊಂದು ತಿಪ್ಪೆಗುಂಡಿಯಲ್ಲಿ ಹೂತಿಟ್ಟ ಆಘಾತಕಾರಿ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮದುವೆಯಾಗದ ಮೊಮ್ಮಗಳು ಮಗುವಿಗೆ ಜನ್ಮ ನೀಡಿರುವುದು ಹೊರಗೆ ತಿಳಿದರೆ ಕುಟುಂಬದ…

charmadi ghat
ರಾಜ್ಯ

ಚಾರ್ಮಾಡಿ ಘಾಟ್ ಅರಣ್ಯಕ್ಕೆ ಬೆಂಕಿ ಅನುಮಾನಕ್ಕೆ ಕಾರಣವಾದ ಕಾಡ್ಗಿಚ್ಚು!

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆ ಹಾರ ಸಮೀಪದ ಮಲಯ ಮಾರುತ ಬಳಿ ಆಕಸ್ಮಿಕ ಬೆಂಕಿ ಬಿದ್ದು ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದಿದ್ದು, ಚಳಿಗಾಲದಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ನಿರಂತರ ಗಾಳಿಯಿಂದ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗುತ್ತಿದೆ.…

mullayanagiri
ರಾಜ್ಯ

ಸೆ.1ರಿಂದ ಮುಳ್ಳಯ್ಯನಗಿರಿ ಪ್ರವಾಸಿಗರಿಗೆ ಹೊಸ ನಿಯಮ: ಆನ್ ಲೈನ್ ಬುಕ್ಕಿಂಗ್ ಮಾಡಿದವರಿಗೆ ಮಾತ್ರ ಪ್ರವೇಶ!

ಪ್ರಮುಖ ಪ್ರವಾಸಿತಾಣಗಳಲ್ಲಿ ಒಂದಾದ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಜಿಲ್ಲಾಡಳಿತ ಸೆಪ್ಟೆಂಬರ್ 1ರಿಂದ ಅನ್ವಯವಾಗುವಂತೆ ಹೊಸ ನಿಯಮ ಜಾರಿಗೆ ತಂದಿದೆ. ಮುಳ್ಳಯ್ಯನಗಿರಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿರುವುದು ಹಾಗೂ ವಾಹನಗಳ ಸಂಖ್ಯೆ ಹೆಚ್ಚಾಗುವುದರಿಂದ ಉಂಟಾಗುವ ಸಂಚಾರಿ ದಟ್ಟಣೆ ತಗ್ಗಿಸಲು…

ramya case
ಅಪರಾಧ

ನಟಿ ರಮ್ಯಾಗೆ ಖಾಸಗಿ ಅಂಗದ ವೀಡಿಯೊ ಕಳುಹಿಸಿದವ ಸೇರಿ ನಾಲ್ವರು ಅರೆಸ್ಟ್

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣದ ಬೆನ್ನು ಬಿದ್ದಿರುವ ಸೈಬರ್ ಕ್ರೈಂ ಪೊಲೀಸರು ಮತ್ತೆ ನಾಲ್ವರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 6ಕ್ಕೇರಿದೆ. ನಟ ದರ್ಶನ್‌ ಫ್ಯಾನ್ಸ್ ಎಂದು ಹೇಳಿಕೊಂಡು ನಟಿ ರಮ್ಯಾ ಅವರಿಗೆ ಫೇಕ್ ಅಕೌಂಟ್‌ಗಳಿಂದ ಅಶ್ಲೀಲ ಮೆಸೇಜ್ ಕಳುಹಿಸಿರುವ…

ಜಿಲ್ಲಾ ಸುದ್ದಿ

ಮರ ಬಿದ್ದು ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ ಕೆ.ಜೆ.ಜಾರ್ಜ್

ಚಿಕ್ಕಮಗಳೂರು: ಕಳೆದ ವಾರ ಸುರಿದ ಭಾರೀ ಮಳೆ ಮತ್ತು ಗಾಳಿಗೆ ಮರದ ಕೊಂಬೆ ಬಿದ್ದು ಮೃತಪಟ್ಟ ಚಿಕ್ಕಮಗಳೂರು ತಾಲೂಕು ಖಾಂಡ್ಯ ಹೋಬಳಿ ಬಿಳುಕೊಪ್ಪದ ಅನಿಲ್ ಪಾಯ್ಸ್ ಅವರ ಕುಟುಂಬಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು.…

kulla aane
ರಾಜ್ಯ

ಕೊನೆಗೂ ಸೆರೆಸಿಕ್ಕ ಆತಂಕ ಸೃಷ್ಟಿಸಿದ್ದ ಕುಳ್ಳ ಕಾಡಾನೆ!

ಚಿಕ್ಕಮಗಳೂರು: ಮಲೆನಾಡಿನಲ್ಲಿ ದಾಂಧಲೆ ಮಾಡುತ್ತಾ ಆತಂಕ ಸೃಷ್ಟಿಸಿದ್ದ ಕುಳ್ಳ ಎಂದೇ ಕುಖ್ಯಾತಿ ಪಡೆದಿದ್ದ ಕಾಡಾನೆಯನ್ನು 4 ದಿನಗಳ ಕಾರ್ಯಾಚರಣೆ ನಂತರ ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಕೊನೆಗೂ ಯಶಸ್ವಿಯಾಗಿದೆ. ಮೂಡಿಗೆರೆ ತಾಲೂಕಿನ ಹಾಂದಿ ಬಳಿ‌ ಕುಳ್ಳ ಕುಮ್ಕಿ ಆನೆ ಭೀಮನ…

chikkamagaluru
ಅಪರಾಧ

7 ವರ್ಷದ ಮಗಳು, ಅತ್ತೆ, ನಾದಿನಿ ಮಗಳನ್ನು ಗುಂಡಿಕ್ಕಿ ಕೊಂದು ಅಳಿಯ ಆತ್ಮಹತ್ಯೆ

ಚಿಕ್ಕಮಗಳೂರು: ಪತ್ನಿ ತೊರೆದು ಹೋಗಿದ್ದರಿಂದ ಶಾಲೆಯಲ್ಲಿ ಮಗಳಿಗೆ ಅಮ್ಮ ಎಲ್ಲಿ ಎಂದು ಕೇಳುವುದರಿಂದ ಮನನೊಂದ ಅಳಿಯ 7 ವರ್ಷದ ಮಗಳು, ಅತ್ತೆ, ನಾದಿನಿ ಸೇರಿ ಮೂವರನ್ನು ಗುಂಡಿಕ್ಕಿ ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಖಾಂಡ್ಯಾ ಸಮೀಪದ ಮಾಗಲು…

naxal
ಅಪರಾಧ

ಎಕೆ 56 ಸೇರಿ ಅಪಾರ ಪ್ರಮಾಣದ ನಕ್ಸಲರ ಶಸ್ತ್ರಾಸ್ತ್ರ ಅರಣ್ಯದಲ್ಲಿ ಪತ್ತೆ

ಕೆಲವು ದಿನಗಳ ಹಿಂದೆ ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗಿದ್ದ 6 ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಚಿಕ್ಕಮಗಳೂರಿನ ದಟ್ಟ ಅರಣ್ಯದಲ್ಲಿ ಪತ್ತೆಯಾಗಿವೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಮೇಗೂರು ಅರಣ್ಯದಲ್ಲಿ ಗುಂಡಿಯಲ್ಲಿ ಮುಚ್ಚಿಡಲಾಗಿದ್ದ 1 ಎಕೆ 56, ಮೂರು 303 ರೈಫಲ್, 12 ಕಂಟ್ರಿ…

naxal in karnataka
ತಾಜಾ ಸುದ್ದಿ

ಕರ್ನಾಟಕದ 6 ನಕ್ಸಲರು ಶರಣಾಗತಿ? ಕಾರ್ಯಾಚರಣೆ ಸ್ಥಗಿತಕ್ಕೆ ರಾಜ್ಯ ಸರ್ಕಾರ ಆದೇಶ

ಕರ್ನಾಟಕದ 6 ನಕ್ಸಲರು ಶರಣಾಗಲು ವೇದಿಕೆ ಸಜ್ಜಾಗಿದ್ದು, ಶೀಘ್ರದಲ್ಲೇ ಮುಖ್ಯವಾಹಿನಿಗೆ ಬರಲಿದ್ದಾರೆ ಎಂದು ಹೇಳಲಾಗಿದ್ದು, ನಕ್ಸಲರ ವಿರುದ್ಧದ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಕೆಲವು ತಿಂಗಳ ಹಿಂದೆ ಚಿಕ್ಕಮಗಳೂರು ಬಳಿ ನಡೆದ ಕಾರ್ಯಾಚರಣೆಯಲ್ಲಿ ನಕಲ್ಸ್ ನಾಯಕ ಎನ್ ಕೌಂಟರ್ ಮಾಡಲಾಗಿತ್ತು.…