ಅಪರಾಧ
ಚಿಕ್ಕಣ್ಣ ಯಶಸ್ ಸೂರ್ಯಗೆ ಸಂಕಷ್ಟ: ದರ್ಶನ್ ಕೇಸಲ್ಲಿ ಕೋರ್ಟ್ ನೋಟೀಸ್ ಜಾರಿ
ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಿಕ್ಕಣ್ಣ ಹಾಗೂ ನಟ ಯಶಸ್ ಸೂರ್ಯ ಅವರಿಗೆ 59ನೇ ಸಿಸಿಹೆಚ್ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಪ್ರಕರಣದಲ್ಲಿ ಸಾಕ್ಷಿಗಳಾಗಿರುವ ಇಬ್ಬರು ನಟರು, ಕೊಲೆಗೂ ಮುನ್ನ ಆರೋಪಿ ದರ್ಶನ್ ಭಾಗಿಯಾಗಿದ್ದ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಹಿನ್ನೆಲೆ ಸಾಕ್ಷ್ಯ…
