ಮಗಳ ಮೇಲೆ ಕಣ್ಣು ಹಾಕಿದ ಪತಿಯನ್ನು ತುಂಡಾಗಿ ಕತ್ತರಿಸಿದ ಪತ್ನಿ ಶವವನ್ನು ಬಿಸಾಡಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ನಿವಾಸಿ ಶ್ರೀಮಂತ ಇಟ್ನಾಳೆ ಹತ್ಯೆ ಆಗಿದ್ದು, ಕಲ್ಲಿನಿಂದ ಜಜ್ಜಿ ಕೊಲೆಗೈದ ಪತ್ನಿ ಸಾವಿತ್ರಿಯನ್ನು ಬಂಧಿಸಲಾಗಿದೆ. …
u00a92022u00a0Soledad.u00a0All Right Reserved. Designed and Developed byu00a0Penci Design.