ಅಪರಾಧ
Chikkodi ಮಗಳ ಅತ್ಯಾಚಾರಕ್ಕೆ ಯತ್ನಿಸಿದ ಪತಿ ಕೊಂದು ಶವ ಬಿಸಾಡಿದ ಪತ್ನಿ!
ಮಗಳ ಮೇಲೆ ಕಣ್ಣು ಹಾಕಿದ ಪತಿಯನ್ನು ತುಂಡಾಗಿ ಕತ್ತರಿಸಿದ ಪತ್ನಿ ಶವವನ್ನು ಬಿಸಾಡಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ನಿವಾಸಿ ಶ್ರೀಮಂತ ಇಟ್ನಾಳೆ ಹತ್ಯೆ ಆಗಿದ್ದು, ಕಲ್ಲಿನಿಂದ ಜಜ್ಜಿ ಕೊಲೆಗೈದ ಪತ್ನಿ ಸಾವಿತ್ರಿಯನ್ನು ಬಂಧಿಸಲಾಗಿದೆ.…
