ಅಪರಾಧ
ಗಂಡು ಮಗುಗಾಗಿ ಹೆಣ್ಣು ಮಕ್ಕಳ ಜೊತೆ ಗರ್ಭಿಣಿ ಪತ್ನಿ ಕೊಂದ ಪಾಪಿ ಪತಿ!
ಗಂಡು ಮಗು ಆಗಲಿಲ್ಲ ಅಂತ ಗರ್ಭಿಣಿ ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ವ್ಯಕ್ತಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ವಾರಂಗಲ್‌ನಲ್ಲಿ ನಡೆದಿದೆ. ವಾರಂಗಲ್-ಖಮ್ಮಾಮ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಈಜುಕೊಳದಲ್ಲಿ ಫರ್ಹತ್ (26) ಮತ್ತು ಆಕೆಯ ಇಬ್ಬರು ಮಕ್ಕಳಾದ ಉಮೇರಾ (8) ಹಾಗೂ ಆಯೇಷಾ…
