ರಾಜ್ಯ
ಚಿಕ್ಕಬಳ್ಳಾಪುರ ಅಭಿವೃದ್ಧಿಗೆ ನಗರಾಭಿವೃದ್ಧಿ ಇಲಾಖೆಯಿಂದ 550 ಕೋಟಿ ರೂ. ಅನುದಾನ: ಸಚಿವ ಬಿ.ಎಸ್. ಸುರೇಶ್
ಚಿಂತಾಮಣಿ: ನಗರಾಭಿವದ್ಧಿ ಇಲಾಖೆಯಿಂದ ಚಿಂತಾಮಣಿ ಸೇರಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ನಗರಗಳ ಅಭಿವೃದ್ಧಿಗೆ 550 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ್ ತಿಳಿಸಿದ್ದಾರೆ. ಚಿಂತಾಮಣಿ ನಗರದ ಪಾಲಿಟೆಕ್ನಿಕ್ ಮೈದಾನದಲ್ಲಿ ಶನಿವಾರ…
