ರಾಜ್ಯ
ರಿಫ್ಲೆಕ್ಟರ್ ಇಲ್ಲದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ: ಒಂದೇ ಕುಟುಂಬದ ನಾಲ್ವರ ದುರ್ಮರಣ
ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಸಮೀಪದಲ್ಲಿ ಸಂಭವಿಸಿದೆ. ಹೊಳಲ್ಕರೆ ತಾಲೂಕಿನ ಅರೇಹಳ್ಳಿಯ ಉದ್ಯಮಿ ಯಶವಂತ್ ಅವರ ಪತ್ನಿ…
