ಅಪರಾಧ
ಕಲಬುರಗಿ: ಸೀಮೆಂಟ್ ಉದ್ಯಮಿ ತಂದೆ ಮೇಲಿನ ದ್ವೇಷಕ್ಕೆ ಮಗಳ ಬರ್ಬರ ಹತ್ಯೆ
ಸೋದರ ಆತ್ಮಹತ್ಯೆಗೆ ಕಾರಣವಾದ ಉದ್ಯಮಿ ಮೇಲಿನ ದ್ವೇಷಕ್ಕೆ ಆಕೆಯ ಮಗಳನ್ನು ಕೊಲೆ ಮಾಡಿ ಸೇಡು ತೀರಿಸಿಕೊಂಡ ಆಘಾತಕಾರಿ ಘಟನೆ ಕಲಬುರಗಿಯಲ್ಲಿ ನಡೆದಿದೆ. ಸೆಪ್ಟೆಂಬರ್ 11ರಂದು ನಾಪತ್ತೆಯಾಗಿದ್ದ ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿ ನಡೆದ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಭಾಗ್ಯಶ್ರೀ ಸುಲಹಳ್ಳಿ (21)…
