ತಾಜಾ ಸುದ್ದಿ
ಸಿನಿಮಾ ಟಿಕೆಟ್, ಓಟಿಟಿ ಮೇಲೆ ಶೇ.2 ಸೆಸ್ ಹೇರುವ ಮಸೂದೆ ಮಂಡಿಸಿದ ರಾಜ್ಯ ಸರ್ಕಾರ!
ಗ್ಯಾರಂಟಿ ಯೋಜನೆಗಳ ಜಾರಿಯಿಂದ ಆರ್ಥಿಕ ಹೊರೆಯಿಂದ ತತ್ತರಿಸುತ್ತಿರುವ ರಾಜ್ಯ ಸರ್ಕಾರ ಇದೀಗ ಸಿನಿಮಾ ಟಿಕೆಟ್, ಓಟಿಟಿ ನೋಂದಣಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೇಲೆ ಶೇ.1ರಿಂದ 2ರಷ್ಟು ಸೆಸ್ ಹೇರಲು ಮುಂದಾಗಿದೆ. ರಾಜ್ಯ ಸರಕಾರ ಶುಕ್ರವಾರ ವಿಧಾನಸಭೆಯಲ್ಲಿ ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ…
