ದೇಶ
ಸಿವಿಲ್ ನ್ಯಾಯಾಧೀಶ ಆಕಾಂಕ್ಷಿ ರೈಲಿನಲ್ಲಿ ನಿಗೂಢ ಕಣ್ಮರೆ!
ಸಿವಿಲ್ ನ್ಯಾಯಾಧೀಶ ಹುದ್ದೆಯ ಆಕಾಂಕ್ಷಿಯಾಗಿದ್ದ 29 ವರ್ಷದ ಯುವತಿ ರೈಲಿನಲ್ಲಿ ಪ್ರಯಾಣದ ವೇಳೆ ನಾಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇಂದೋರ್ ನಿಂದ ಕಾಂತಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅರ್ಚನಾ ತಿವಾರಿ ನಿಗೂಢ ರೀತಿಯಲ್ಲಿ ಕಣ್ಮರೆಯಾಗಿದ್ದಾರೆ. ಅರ್ಚನಾ ನಾಪತ್ತೆಯಾಗುವ ಮುನ್ನ ಸಂಪರ್ಕದಲ್ಲಿದ್ದ ಪೊಲೀಸ್ ಕಾನ್…
