Uncategorized
ಮದುವೆಗೆ ಒಪ್ಪದ ಶಿಕ್ಷಕಿಯನ್ನು ಶಾಲೆಯಲ್ಲೇ ಇರಿದು ಕೊಂದ ಪ್ರಿಯಕರ!
ಮದುವೆ ಪ್ರಸ್ತಾಪ ನಿರಾಕರಿಸಿದ ಶಿಕ್ಷಕಿಯನ್ನು ಪ್ರಿಯಕರ ಶಾಲೆಗೆ ನುಗ್ಗಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಮ್ಮುಖದಲ್ಲೇ ಇರಿದು ಕೊಂದ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಂಜಾವೂರು ಜಿಲ್ಲೆಯ ಮಲ್ಲಿಪಟ್ಟಣಂ ಸರ್ಕಾರಿ ಸೆಕೆಂಡರಿ ಶಾಲೆಯಲ್ಲಿ ಬುಧವಾರ ಈ ಘಟನೆ ನಡೆದಿದ್ದು, ೨೬ ವರ್ಷದ ಶಿಕ್ಷಕಿ…
