ರಾಜಕೀಯ
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದ್ದು, ರಾಜ್ಯಪಾಲರನ್ನು ಭೇಟಿ ಮಾಡಿ ಇಂದೇ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ವಿಧಾನಸೌಧದಲ್ಲಿ ಶನಿವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಡಿಕೆ…
