ರಾಜ್ಯ
ಗ್ಯಾರಂಟಿ ಯೋಜನೆಗಳಿಗೆ ಮರು ಅರ್ಜಿ ಆಹ್ವಾನ: ಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಹೀಗಾಗಿ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪುತ್ತಿದೆಯೇ ಇಲ್ಲವೇ ಎಂದು ಪರಿಷ್ಕರಣೆ ಮಾಡಲು ಸರ್ಕಾರ ಮುಂದಾಗಿದೆ. ಹೀಗಾಗಿ ಎಲ್ಲಾ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸಬೇಕಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವರು, ಈಗಾಗಲೇ ಎಲ್ಲಾ ವಿದ್ಯಾರ್ಥಿಗಳಿಗೆ…
