ರಾಜ್ಯ
ಪ್ರವಾಹದಿಂದ 10 ಲಕ್ಷ ಹೆಕ್ಟೇರ್ ಬೆಳೆ ಹಾನಿ: 2200 ಕೋಟಿ ಪರಿಹಾರಕ್ಕೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕಕ್ಕೂ 2,200 ಕೋಟಿ ರೂ. ಪ್ರವಾಹ ಪರಿಹಾರ ಮೊತ್ತ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪ್ರವಾಹ ಪೀಡಿತ ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ…
