ತಾಜಾ ಸುದ್ದಿ
ಎಚ್ ಡಿಕೆ, ಬಿಎಸ್ ವೈ ನನ್ನನ್ನು ಮುಗಿಸ್ತೀನಿ ಅಂತ ಅಂದುಕೊಂಡಿದ್ದರೆ ಭ್ರಮೆ: ಸಿಎಂ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಬಿಎಸ್ ಯಡಿಯೂರಪ್ಪ ನನ್ನನ್ನು ಮುಗಿಸ್ತೀನಿ ಅಂದುಕೊಂಡಿದ್ದರೆ ಅದು ಅವರ ಮೂರ್ಖತನ. ನನ್ನನ್ನು ಅಷ್ಟು ಸುಲಭ ಅಂದುಕೊಳ್ಳಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಕಲಬುರಗಿ ತಾಲ್ಲೂಕಿನ ಕವಲಗಿ (ಕೆ) ಗ್ರಾಮದಲ್ಲಿ ಸೋಮವಾರ ಸಂಗೊಳ್ಳಿ ರಾಯಣ್ಣ ಜಯಂತ್ಸೋತ್ಸವ…
