ರಾಜ್ಯ
ಮುಂದಿನ ವಾರ ಮುಂಗಾರ ಮಳೆ ಅಬ್ಬರ ಇಳಿಮುಖ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಅವಧಿಗೂ ಮುನ್ನ ಕಾಲಿರಿಸಿದ ಮುಂಗಾರು ಮಳೆಯ ಅಬ್ಬರ ಕರಾವಳಿ ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಇಳಿಮುಖ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿಯಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ,…
