ದೇಶ
ಜಿರಳೆ ಪಾರ್ಟಿ ಮುಖ್ಯಸ್ಥ ಅಭಿಜಿತ್ ದಿಪ್ಕೆ ಮೇಲೆ ಹಲ್ಲೆ
ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ಮೇಲೆ ಹಲ್ಲೆಯಾಗಿದೆ. ರಾಜಸ್ತಾನದ ಜೈಪುರದಲ್ಲಿ ಪ್ರತಿಭಟನಾ ರ್ಯಾಲಿ ವೇಳೆ ಜನರನ್ನು ಉದ್ದೇಶಿಸಿ ಮಾತನಾಡಲು ವೇದಿಕೆಯತ್ತ ತೆರಳುತ್ತಿದ್ದಾಗ ಗುಂಪಿನಲ್ಲಿದ್ದ ಕೆಲವರು ಅಭಿಜಿತ್ ದಿಪ್ಕೆ ಮೇಲೆ…
