ರಾಜ್ಯ
ತೆಂಗಿಗೆ ಕಪ್ಪು ತಲೆ ಹುಳು ಬಾಧೆ ನಿಯಂತ್ರಣಕ್ಕೆ ತಜ್ಞರ ವರದಿಯ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಕರ್ನಾಟಕದ ತೆಂಗು ಬೆಳೆಗಾರರಿಗೆ ಕಾಡುತ್ತಿರುವ ಕಪ್ಪು ತಲೆ ಹುಳುವಿನ ಬಾಧೆ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಸಂಬಂಧ ಕೂಡಲೇ ತಜ್ಞರಿಂದ ವರದಿ ಪಡೆದು ಪ್ರಸ್ತಾವನೆ ಮಂಡಿಸುವಂತೆ ತೋಟಗಾರಿಕಾ ಇಲಾಖೆ…
