ದೇಶ
ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದೇವೆ: ಕರ್ನಲ್ ಸೋಫಿಯಾ ಖುರೇಷಿ
ಉಗ್ರರ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದ ಪಾಕಿಸ್ತಾನಕ್ಕೆ ಭಾರತ ತಕ್ಕ ಪಾಠ ಕಲಿಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದ್ದಾರೆ. ಕದನ ವಿರಾಮ ಘೋಷಣೆ ಆದ ಬೆನ್ನಲ್ಲೇ ದೆಹಲಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಕೆಲವು ದಿನಗಳಲ್ಲಿ ಪಾಕಿಸ್ತಾನದ ಎಲ್ಲಾ ದಾಳಿಗಳಿಗೆ…
