ಆರೋಗ್ಯ
ರಾಜ್ಯದಲ್ಲಿ ತೀವ್ರ ಚಳಿ: ಆರೋಗ್ಯ ರಕ್ಷಣೆಗೆ ಮಾರ್ಗಸೂಚಿ ಪ್ರಕಟ
ಬೆಂಗಳೂರು: ರಾಜ್ಯದಲ್ಲಿ ತೀವ್ರ ಶೀತಗಾಳಿ ಬಿಸುತ್ತಿರುವ ಹಿನ್ನೆಲೆಯಲ್ಲಿ ಜನರು ಗಢಗಢ ಚಳಿಗೆ ತತ್ತರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅಗತ್ಯ ಮುನ್ನೆಚ್ಚರಿಕೆಯ ಮಾರ್ಗಸೂಚಿಗಳನ್ನು ಹೊರಡಿಸಿದೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಹೊರಡಿಸಿದ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಮಾಹಿತಿ ಬಿಡುಗಡೆ…
