ವಿದೇಶ
ಕೊಲಂಬಿಯಾದಲ್ಲಿ ಭೀಕರ ಭೂಕಂಪನ: 111ಕ್ಕೇರಿದ ಸಾವಿನ ಸಂಖ್ಯೆ
ಕೊಲಂಬಿಯಾದಲ್ಲಿ ಸೋಮವಾರ ಸಂಭವಿಸಿದ ಪ್ರಬಲ ಭೂಕಂಪನದಿಂದ ಕನಿಷ್ಠ 111 ಮಂದಿ ಮೃತಪಟ್ಟಿದ್ದು, ದೇಶದ ಪರಿಸ್ಥಿತಿ ಕಠಿಣವಾಗಿದೆ ಎಂದು ಹೇಳಲಾಗಿದೆ. ಸ್ಥಳೀಯ ಕಾಲಮಾನ ಪ್ರಕಾರ ಸೋಮವಾರ ಮಧ್ಯಾಹ್ಯ 12.30ರ ಸುಮಾರಿಗೆ 7.4 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದು, ಇದು ವೆನಿಜುವೆಲಾ ಗಡಿ ಭಾಗ…
