ಬೆಂಗಳೂರು
ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಲ್ಯಾಂಡ್ ಫೋರ್ಡ್ ನಗರದಲ್ಲಿರುವ ಮನೆ ಬಳಿಯ ಕಚೇರಿಯಲ್ಲಿ ಉದ್ಯಮಿ ಸಿಜೆ ರಾಯ್ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗೆ…
