ರಾಜಕೀಯ
ವಾಲ್ಮೀಕಿ ಬ್ಯಾನರ್ ಕಿತ್ತುಹಾಕಿದ್ದು ಬಳ್ಳಾರಿ ದುರ್ಘಟನೆಗೆ ಕಾರಣ: ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿ
ಬಳ್ಳಾರಿ: “ವಾಲ್ಮೀಕಿ ಪ್ರತಿಮೆ ನಿರ್ಮಾಣ ಹಾಗೂ ಅದಕ್ಕೆ ಜನರಿಂದ ಸಿಗುತ್ತಿರುವ ಸ್ವಾಗತ ಸಹಿಸಲಾಗದೆ ಬ್ಯಾನರ್ ತೆರವುಗೊಳಿಸಲು ಮುಂದಾಗಿದ್ದೇ ಈ ದುರ್ಘಟನೆಗೆ ಕಾರಣ ಎಂದು ಸತ್ಯಶೋಧನಾ ಸಮಿತಿ ನಮಗೆ ಮಾಹಿತಿ ನೀಡಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬಳ್ಳಾರಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿ ನಡೆಸಿ…
