Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: congress leader

mallikarjun kharge
ರಾಜ್ಯ

ಮೋದಿ ಹೇಳುವುದು ಒಂದು ಮಾಡುವುದು ಇನ್ನೊಂದು: ಮಲ್ಲಿಕಾರ್ಜುನ ಖರ್ಗೆ ಕಿಡಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹೇಳುವುದು ಒಂದು ಮಾಡುವುದು ಇನ್ನೊಂದು. ಇದರಿಂದ ದೇಶಕ್ಕೆ ದೊಡ್ಡ ಹಾನಿಯಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಖರ್ಗೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆಯನ್ನು ಮೋದಿ ಅವರು…

dharwar murder case
ಅಪರಾಧ

ತಪ್ಪು ಕಲ್ಪನೆಯೇ ಕಾಂಗ್ರೆಸ್ ಮುಖಂಡ ಫೈರೋಜ್ ಹತ್ಯೆಗೆ ಕಾರಣ: ಪೊಲೀಸ್

ಧಾರವಾಡ: ಎದುರಾಳಿ ಗುಂಪು ತಪ್ಪು ಅರ್ಥ ಮಾಡಿಕೊಂಡಿದ್ದೇ  ಕಾಂಗ್ರೆಸ್ ಯುವ ಮುಖಂಡನ ಕೊಲೆಗೆ ಕಾರಣ ಎಂಬುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಧಾರವಾಡ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಯುವ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ…

rahul gandhi
ಕಾನೂನು

ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್ ರದ್ದು!

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಕಳೆದ ವಿಧಾನಸಭೆ ಚುನಾವಣೆ ವೇಳೆಯಲ್ಲಿ ಬಿಜೆಪಿ 40 ಪರ್ಸೆಂಟ್ ಸರ್ಕಾರ ಎಂಬ ಜಾಹಿರಾತು ಹಂಚಿಕೊಳ್ಳುವ ಮೂಲಕ ವಿರುದ್ಧ ಅಪಪ್ರಚಾರ ಮಾಡಿದ್ದಾರೆ ಎಂದು ಕೇಶವ…

rajeev gowda
ಕಾನೂನು

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು

ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಅಮೃತಾ ಗೌಡಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಆರೋಪಿ ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು ಲಭಿಸಿದೆ. ಮಂಗಳೂರಿನಲ್ಲಿ ಸ್ಥಳ ಮಹಜರು ಮುಗಿಸಿದ ನಂತರ ಶುಕ್ರವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಶಿಡ್ಲಘಟ್ಟದ ಜೆಎಂಎಫ್​ಸಿ ನ್ಯಾಯಾಲಯ, ರಾಜೀವ್ ಗೌಡನಿಗೆ…

rajeev gowda
ರಾಜ್ಯ

ಪೌರಾಯುಕ್ತೆಗೆ ನಿಂದಿಸಿದ್ದ ರಾಜೀವ್ ಗೌಡ ಕಾಂಗ್ರೆಸ್ ಪಕ್ಷದಿಂದ ಅಮಾನತು

ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದಿಸಿದ್ದ ರಾಜೀವ್ ಗೌಡ ಅವರನ್ನು ಕಾಂಗ್ರೆಸ್ ಪಕ್ಷ ಅಮಾನತುಗೊಳಿಸಿದೆ. ಕಲ್ಟ್ ಚಿತ್ರದ ಬ್ಯಾನರ್ ವಿಷಯದಲ್ಲಿ ಪೌರಾಯುಕ್ತೆ ನಿರ್ಮಲಾ ಗೌಡ ಅವರಿಗೆ ದೂರವಾಣಿಯಲ್ಲಿ ಅಶ್ಲೀಲವಾಗಿ ನಿಂದಿಸಿದ್ದ ರಾಜೀವ್ ಗೌಡ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಿ ಕಾಂಗ್ರೆಸ್…

shivaraj patil
ದೇಶ

ಕೇಂದ್ರ ಕೇಂದ್ರ ಸಚಿವ, ಲೋಕಸಭಾ ಸ್ಪೀಕರ್ ಶಿವರಾಜ್ ಸಿಂಗ್ ನಿಧನ

ಕೇಂದ್ರ ಮಾಜಿ ಗೃಹ ಸಚಿವ ಹಾಗೂ ಲೋಕಸಭಾ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಶಿವರಾಜ್ ಪಾಟೀಲ್ ವಯೋ ಸಹಜ ಅನಾರೋಗ್ಯದಿಂದ ನಿಧನರಾಗಿದ್ದು, ಅವರಿಗೆ 90 ವರ್ಷ ವಯಸ್ಸಾಗಿತ್ತು. ಮಹಾರಾಷ್ಟ್ರದ ಲಾತೂರ್‌ನ ತಮ್ಮ ನಿವಾಸದಲ್ಲಿ ಶುಕ್ರವಾರ ಅಸುನೀಗಿದರು.…

congress leader
ಅಪರಾಧ

ಕನಕಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ

ಕಾಂಗ್ರೆಸ್‌ ಮುಖಂಡ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಕನಕಪುರ ತಾಲೂಕಿನ ಸಾತನೂರು ಗ್ರಾಮದ ಡಾಬಾ ಬಳಿ ಹೊಂಗಾಣಿದೊಡ್ಡಿ ಗ್ರಾಮದ ನಂಜೇಶ್ (45) ಹತ್ಯೆ ಮಾಡಲಾಗಿದೆ. ಕನಕಪುರ ತಾಲೂಕಿನ ಅಚ್ಚಲು…

randeep surjewala
ರಾಜಕೀಯ

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ರಣದೀಪ್ ಸುರ್ಜೆವಾಲಾ ಸ್ಪಷ್ಟನೆ

ಭಿನ್ನಮತಗಳ ನಡುವೆಯೂ ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಸ್ತಾಪ ಇಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿಗೆ ಭೇಟಿ ನೀಡಿರುವ ಸುರ್ಜೆವಾಲಾ ಅವರನ್ನು ಭೇಟಿ ಮಾಡಿದ ಹಲವು ಶಾಸಕರು ಸಿಎಂ…

dk shivakumar
ಬೆಂಗಳೂರು

ತಮಿಳುನಾಡಿನ ಪ್ರತ್ಯಂಗಿನಿ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್!

ಡಿಸಿಎಂ ಡಿ.ಕೆ ಶಿವಕುಮಾರ್ ದಂಪತಿ ಗುರುವಾರ ಬೆಳಿಗ್ಗೆ ತಮಿಳುನಾಡಿನ ಖ್ಯತ ಪ್ರತ್ಯಂಗಿನಿ ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ತಮಿಳುನಾಡಿನ ಕುಂಭಕೋಣಂಗೆ ಹೆಲಿಕಾಫ್ಟರ್ ನಲ್ಲಿ ಪತ್ನಿ ಸಹಿತ ತೆರಳಿದ ಡಿಕೆ ಶಿವಕುಮಾರ್ ಕ್ತಿ ಸ್ವರೂಪಿಣಿ, ಉಗ್ರ ಸ್ವರೂಪಿಣಿ ಎಂದೇ ಹೆಸರಾಗಿರುವ ಪ್ರತ್ಯಂಗಿರಾ…

manmohan singh
ತಾಜಾ ಸುದ್ದಿ

ಮನೆಯಲ್ಲೇ ಪ್ರಜ್ಞಾಹೀನರಾಗಿದ ಮನಮೋಹನ್ ಸಿಂಗ್: ಕೊನೆ ಕ್ಷಣಗಳ ಬಗ್ಗೆ ವೈದ್ಯರು ಹೇಳಿದ್ದೇನು?

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ದಿಢೀರನೆ ಪ್ರಜ್ಞೆ ಕಳೆದುಕೊಂಡಿದ್ದರಿಂದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿತ್ತು ಎಂದು ದೆಹಲಿಯ ಏಮ್ಸ್ ವೈದ್ಯರು ತಿಳಿಸಿದ್ದಾರೆ. 92 ವರ್ಷದ ಮನಮೋಹನ್ ಸಿಂಗ್ ಹಲವು ದಿನಗಳಿಂದ ವಯೋ ಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. ಗುರುವಾರ ರಾತ್ರಿ ಏಕಾಏಕಿ ಪ್ರಜ್ಞಾಹೀನರಾಗಿದ್ದರಿಂದ…