ರಾಜ್ಯ
ರಾಸಲೀಲೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಮಾಜಿ ಸಚಿವ ಎಚ್.ವೈ. ಮೇಟಿ ಇನ್ನಿಲ್ಲ!
ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ ಮೇಟಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಬಾಗಲಕೋಟೆ ಕ್ಷೇತ್ರದ ಶಾಸಕರಾಗಿದ್ದ ಎಚ್.ವೈ. ಮೇಟಿ ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಖಾಸಗಿ…
