ಸಿಲಿಂಡರ್ ಸ್ಫೋಟ: ಮೃತ ಅಯ್ಯಪ್ಪ ಮಾಲಾಧಾರಿಗಳಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ 9 ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಸಾವಿಗೀಡಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.…
