ತಾಜಾ ಸುದ್ದಿ
82ನೇ ವಯಸ್ಸಿಗೆ ಫೋಕ್ಸೊ ಕಾಯ್ದೆಯಡಿ ಕೇಸ್ ಹಾಕಿಸಿಕೊಂಡ ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯಲಿ
ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಸಚಿವ ಸಂಪುಟ ತೀರ್ಮಾನದ ಮೂಲಕ ಉತ್ತರ ನೀಡಲಾಗಿದ್ದು, ಅಇದನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ…
