ಕಾನೂನು
law news ತುರ್ತು ಪರಿಸ್ಥಿತಿಯಲ್ಲಿ ಮಾಡಿದ್ದೆಲ್ಲಾ ಶೂನ್ಯ ಎಂದು ಹೇಳಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್
1975ರಲ್ಲಿ ಜಾರಿಗೆ ತರಲಾಗಿದ್ದ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸಂಸತ್ ನಲ್ಲಿ ಮಾಡಿದ್ದೆಲ್ಲವೂ ಸರಿಯಲ್ಲ ಅಥವಾ ಶೂನ್ಯ ಎಂದು ಹೇಳಲು ಸಾಧ್ಯವಿಲ್ಲ ಎಂದು ಸಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ, ತುರ್ತು…
