ದೇಶ
ದೇಶದಲ್ಲಿ 5000 ದಾಟಿದ ಕೊರೊನಾ ಸೋಂಕಿತರ ಸಂಖ್ಯೆ, 4 ಸಾವು
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 764 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 4 ಮಂದಿ ಮೃತಪಟ್ಟಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5000 ಗಡಿ ದಾಟಿದೆ.…
