Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: cricket news

ipl
ಕ್ರೀಡೆ

ಐಪಿಎಲ್ ವೇಳಾಪಟ್ಟಿ ಪ್ರಕಟ: ಉದ್ಘಾಟನಾ ಪಂದ್ಯದಲ್ಲಿ ಆರ್ ಸಿಬಿಗೆ ಹೈದರಾಬಾದ್ ಎದುರಾಳಿ

ಐಪಿಎಲ್ ಟಿ-20 2026ನೇ ಸಾಲಿನ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದ್ದು, ಬೆಂಗಳೂರಿನಲ್ಲಿ ಮಾರ್ಚ್ 28ರಂದು ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಆರ್ ಸಿಬಿ ಮತ್ತು ಸನ್ ರೈಸರ್ಸ್ ಹೈದರಾಬಾದ್ ಮುಖಾಮುಖಿ ಆಗಲಿವೆ. ಮಾರ್ಚ್ 28ರಂದು 19ನೇ ಆವೃತ್ತಿಯ ಐಪಿಎಲ್…

ಕ್ರೀಡೆ

ಅಂಡರ್ 19 ವಿಶ್ವಕಪ್: ಕಿವೀಸ್ ವಿರುದ್ಧ ಭಾರತಕ್ಕೆ 7 ವಿಕೆಟ್ ಜಯಭೇರಿ

ಮಧ್ಯಮ ವೇಗಿ ಅಂಬರೀಶ್ ಮಾರಕ ದಾಳಿ ನೆರವಿನಿಂದ ಭಾರತ ತಂಡ 19 ವರ್ಷದೊಳಗಿನವರ ವಿಶ್ವಕಪ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 7 ವಿಕೆಟ್ ಜಯಭೇರಿ ಬಾರಿಸಿತು. ಬುಲಾವಾಯೊದಲ್ಲಿ ಶನಿವಾರ ನಡೆದ ಪಂದ್ಯ ಮಳೆಯಿಂದ 37 ಓವರ್ ಗಳಿಗೆ ಕಡಿತಗೊಳಿಸಲಾಗಿತ್ತು. ಮೊದಲು ಬ್ಯಾಟ್ ಮಾಡಿದ್ದ…

rishab pant
ಕ್ರೀಡೆ

ನ್ಯೂಜಿಲೆಂಡ್‌ ವಿರುದ್ಧದ ಏಕದಿನ ಸರಣಿಯಿಂದ ಹೊರಬಿದ್ದ ರಿಷಭ್‌ ಪಂತ್!‌

ನೆಟ್‌ ಅಭ್ಯಾಸದ ವೇಳೆ ಗಾಯಗೊಂಡ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ನ್ಯೂಜಿಲೆಂಡ್‌ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ದೆಹಲಿಯ ಬಿಸಿಎ ಬಿ ಮೈದಾನದಲ್ಲಿ ಶನಿವಾರ ಸುಮಾರು ೫೦ ನಿಮಿಷಗಳ ಸರಾಗವಾಗಿ ಬ್ಯಾಟ್‌ ಮಾಡಿದ ರಿಷಭ್‌ ಪಂತ್‌ ಸೊಂಟಕ್ಕೆ ಚೆಂಡು…

ಕ್ರೀಡೆ

WPL: ಆರ್ ಸಿಬಿಗೆ 155 ರನ್ ಸವಾಲೊಡ್ಡಿದ ಮುಂಬೈ ಇಂಡಿಯನ್ಸ್!

ಕೆಳ ಕ್ರಮಾಂಕದಲ್ಲಿ ನಿಕೊಲಾ ಕ್ಯಾರಿ ಮತ್ತು ಸಂಜೀವನ್ ಸಾಜನಾ ಅವರ ಸಮಯೋಚಿತ ಆಟದಿಂದ ಮುಂಬೈ ಇಂಡಿಯನ್ಸ್ ತಂಡ ಮಹಿಳೆಯರ ಪ್ರೀಮಿಯರ್ ಲೀಗ್ ಟಿ-20 ಕ್ರಿಕೆಟ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 155 ರನ್ ಗುರಿ ಒಡ್ಡಿದೆ. ಮುಂಬೈನ ಡಿವೈ ಪಾಟೀಲ್…

arjun tendulkar wedding
ಕ್ರೀಡೆ

ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ ಮದುವೆ ಮುಹೂರ್ತ ಫಿಕ್ಸ್: ಹುಡುಗಿ ಯಾರು ಗೊತ್ತಾ?

ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಗೆಳತಿ ಸಾನಿಯಾ ಚಂದೂಕ್ ಅವರನ್ನು ವಿವಾಹವಾಗಲಿದ್ದು, ಎರಡೂ ಕುಟುಂಬಗಳ ಮದುವೆ ದಿನಾಂಕ ನಿಗದಿಪಡಿಸಿವೆ. ಅರ್ಜುನ್ ತೆಂಡೂಲ್ಕರ್ ಹಾಗೂ ಸಾನಿಯಾ ಚಂದೂಕ್ ಮದುವೆ ಸಂಬಂಧ ಎರಡೂ ಕುಟುಂಬಗಳು ಮಾತುಕತೆ ಸೇರಿದಂತೆ ಸಾಂಪ್ರದಾಯಗಳನ್ನು…

Devdutt Padikkal
ಕ್ರೀಡೆ

ದೇವದತ್ ಪಡಿಕ್ಕಲ್ ಅಪರೂಪದ ದಾಖಲೆ: ಕರ್ನಾಟಕಕ್ಕೆ 150 ರನ್ ಜಯ

ಮಯಾಂಗ್ ಅಗರ್ವಾಲ್ ಶತಕ ಹಾಗೂ ಪ್ರಸಿದ್ಧ ಕೃಷ್ಣ ಮಾರಕ ದಾಳಿ ನೆರವಿನಿಂದ ಕರ್ನಾಟಕ ತಂಡ 150 ರನ್ ಗಳಿಂದ ರಾಜಸ್ಥಾನ್ ತಂಡವನ್ನು ಸೋಲಿಸಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಅಜೇಯ ದಾಖಲೆ ಮುಂದುವರಿಸಿದೆ. ಅಹಮದಾಬಾದ್ ನಲ್ಲಿ ಮಂಗಳವಾರ ನಡೆದ ಎ ಗುಂಪಿನ ಪಂದ್ಯದಲ್ಲಿ…

vaibhav suryavanshi
ಕ್ರೀಡೆ

10 ಸಿಕ್ಸರ್, 68 ರನ್:  ಸೂರ್ಯವಂಶಿ ಆರ್ಭಟಕ್ಕೆ ಮಣಿದ ದ.ಆಫ್ರಿಕಾ

ಆರಂಭಿಕ ವೈಭವ್ ಸೂರ್ಯವಂಶಿ ಆಟದ ಮುಂದೆ ದಕ್ಷಿಣ ಆಫ್ರಿಕಾದ ಜೇಸನ್ ರೊವಲ್ಸ್ ಶತಕ ಕೂಡ ವ್ಯರ್ಥಗೊಂಡಿತು. 8 ವಿಕೆಟ್ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿದ ಭಾರತ ತಂಡ 19 ವರ್ಷದೊಳಗಿನವರ ಏಕದಿನ ಕ್ರಿಕೆಟ್ ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿದೆ. ಬೆನೊನಿಯಲ್ಲಿ…

ಕ್ರೀಡೆ

ಮುಷ್ಫಿಕರ್ ಕೈಬಿಟ್ಟಿದ್ದಕ್ಕೆ ಪ್ರತೀಕಾರವಾಗಿ ಐಪಿಎಲ್ ಪ್ರಸಾರ ನಿಷೇಧಿಸಿದ ಬಾಂಗ್ಲಾದೇಶ!

ಬಾಂಗ್ಲಾದೇಶದ ಮಾಜಿ ನಾಯಕ ಮುಷ್ಫಿಕರ್ ರೆಹಮಾನ್ ಅವರನ್ನು ಐಪಿಎಲ್ ತಂಡದಿಂದ ಕೈಬಿಟ್ಟಿದ್ದಕ್ಕಾಗಿ ಪ್ರತೀಕಾರವಾಗಿ ಬಾಂಗ್ಲಾದೇಶ ಸರ್ಕಾರ ಐಪಿಎಲ್ 2026 ಟಿ-20 ಟೂರ್ನಿಯ ಪ್ರಸಾರವನ್ನು ನಿಷೇಧಿಸಿದೆ. ಬಾಂಗ್ಲಾದೇಶದಲ್ಲಿ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಆ ದೇಶದ ಆಟಗಾರ ಮುಷ್ಫಿಕರ್ ರೆಹಮಾನ್ ಅವರನ್ನು ಕೋಲ್ಕತಾ ನೈಟ್ ರೈಡರ್ಸ್ ತಂಡದಿಂದ ಹೊರಹಾಕುವಂತೆ ಬಿಸಿಸಿಐ…

ಕ್ರೀಡೆ

ಆಸ್ಟ್ರೇಲಿಯಾದ ಬ್ಯಾಟ್ಸ್ ಮನ್ ಉಸ್ಮಾನ್ ಖ್ವಾಜಾ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ

ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್ ಮನ್ ಉಸ್ಮಾನ್ ಖ್ವಾಜಾ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದು, ಪ್ರಸ್ತುತ ನಡೆಯುತ್ತಿರುವ ಆಷಸ್ ಸರಣಿಯ ಸಿಡ್ನಿ ಟೆಸ್ಟ್ ಕೊನೆಯ ಪಂದ್ಯವಾಗಿದೆ. 39 ವರ್ಷದ ಉಸ್ಮಾನ್ ಖ್ವಾಜಾ 87 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 16 ಶತಕ ಸೇರಿದಂತೆ…

ಕ್ರೀಡೆ

ಕೋಮಾಗೆ ಜಾರಿದ 208 ಏಕದಿನ ಪಂದ್ಯವಾಡಿದ ಆಸ್ಟ್ರೇಲಿಯಾ ಖ್ಯಾತ ಕ್ರಿಕೆಟಿಗ!

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೆಮಿಯನ್ ಮಾರ್ಟಿನ್ ಕೋಮಾಗೆ ಜಾರಿದ್ದಾರೆ. ಆಸ್ಟ್ರೇಲಿಯಾ ಪರ 208 ಏಕದಿನ ಮತ್ತು 67 ಟೆಸ್ಟ್ ಪಂದ್ಯಗಳಲ್ಲಿ ಆಡಿರುವ 54 ವರ್ಷದ ಡೇಮಿಯನ್ ಮಾರ್ಟಿನ್ ಮೆಲ್ಬೋರ್ನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೋಮಾಗೆ ಜಾರಿದ್ದಾರೆ ಎಂದು ವೈದ್ಯರು…