Uncategorized
3ನೇ ಟಿ-20: ಬಾಂಗ್ಲಾ ವಿರುದ್ಧ ಭಾರತದಿಂದ ದಾಖಲೆಗಳ ಸುರಿಮಳೆ!
ಆರಂಭಿಕ ಸಂಜು ಸ್ಯಾಮ್ಸನ್ ಚೊಚ್ಚಲ ಶತಕ ಹಾಗೂ ನಾಯಕ ಸೂರ್ಯಕುಮಾರ್ ಅರ್ಧಶತಕಗಳ ನೆರವಿನಿಂದ ಭಾರತ ತಂಡ ಬಾಂಗ್ಲಾದೇಶ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ರನ್ ಹೊಳೆ ಹರಿಸಿ ಹಲವು ದಾಖಲೆಗಳನ್ನು ನಿರ್ಮಿಸಿದೆ. ಹೈದರಾಬಾದ್ ನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ…
