ಐಪಿಎಲ್ ಆರಂಭಿಕ 3 ಪಂದ್ಯಗಳಿಗೆ ರಾಜಸ್ಥಾನ್ ರಾಯಲ್ಸ್ ಗೆ ಹೊಸ ನಾಯಕ!
ಐಪಿಎಲ್ ಟಿ-20 ಟೂರ್ನಿ ಆರಂಭಕ್ಕೂ ಮುನ್ನವೇ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ದೊಡ್ಡ ಆಘಾತ ಉಂಟಾಗಿದ್ದು, ನಾಯಕ ಸಂಜು ಸ್ಯಾಮ್ಸನ್ ಕೇವಲ ಬ್ಯಾಟ್ಸ್ ಮನ್ ಮತ್ತು ವಿಕೆಟ್ ಕೀಪರ್ ಆಗಿ ಆರಂಭಿಕ ಪಂದ್ಯಗಳಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಬೆರಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸಂಜು…