ಹಿರಿಯ ಆಟಗಾರರ ಮೇಲೆ ಗಂಭೀರ್ ಕೆಂಡ: ಡ್ರೆಸ್ಸಿಂಗ್ ರೂಮ್ ಘಟನೆ ಸೋರಿಕೆ
ಮೆಲ್ಬೋರ್ನ್: ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಹಿರಿಯ ಆಟಗಾರರ ಸತತ ವೈಫಲ್ಯಕ್ಕೆ, ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ತೀವ್ರ ಅಸಮಾಧಾನ ಹೊರಹಾಕಿದ್ದಾರೆ ಎಂಬ ವರದಿಗಳು ಹೇಳಿವೆ. ನಾಲ್ಕನೇ ಟೆಸ್ಟ್ ಪಂದ್ಯದ ಸೋಲಿನ ಬಳಿಕ, ಡ್ರೆಸ್ಸಿಂಗ್ ರೂಮ್ನಲ್ಲಿ ಗೌತಮ್ ಗಂಭೀರ್…
