Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: cricket

kamalini
ಕ್ರೀಡೆ

WPL 2025 ಹರಾಜು: ಸಿಮ್ರಾನ್ ದುಬಾರಿ ಕ್ರಿಕೆಟ್ ಆಟಗಾರ್ತಿ, 16 ವರ್ಷದ ಬಾಲಕಿಗೆ 1.60 ಕೋಟಿ!

ಲೆಗ್ ಸ್ಪಿನ್ನರ್ ಸಿಮ್ರಾನ್ ಶೇಖ್ ಮಹಿಳಾ ಪ್ರೀಮಿಯರ್ ಲೀಗ್ 2025ನೇ ಸಾಲಿನ ಹರಾಜಿನಲ್ಲಿ ಅತ್ಯಂತ ದುಬಾರಿ ಆಟಗಾರ್ತಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಭಾನುವಾರ ನಡೆದ ಮಿನಿ ಹರಾಜಿನಲ್ಲಿ ಸಿಮ್ರಾನ್ ಶೇಖ್ ಅವರನ್ನು ಮುಂಬೈ ಇಂಡಿಯನ್ಸ್ 1.90 ಕೋಟಿ ರೂ.ಗೆ ಖರೀದಿಸಿದರು. ಈ…

jaspreeth bumrah
ಕ್ರೀಡೆ

ಕಪಿಲ್ ದೇವ್ ದಾಖಲೆ ಮುರಿದ ಜಸ್ ಪ್ರೀತ್ ಬುಮ್ರಾ!

ಭಾರತದ ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಗೊಂಚಲು ಪಡೆದು ಕಪಿಲ್ ದೇವ್ ದಾಖಲೆ ಮುರಿದ ಸಾಧನೆ ಮಾಡಿದ್ದಾರೆ. ಬ್ರಿಸ್ಬೇನ್ ನಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಭಾನುವಾರ ಆಸ್ಟ್ರೇಲಿಯಾ ತಂಡ…

travis head
ಕ್ರೀಡೆ

3ನೇ ಟೆಸ್ಟ್: ಹೆಡ್ ಸತತ 2ನೇ ಶತಕ, ಸ್ಮಿತ್ 33ನೇ ಶತಕ: ಬೃಹತ್ ಮೊತ್ತದತ್ತ ಆಸ್ಟ್ರೇಲಿಯಾ!

ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವನ್ ಸ್ಮಿತ್ ಭಾರತ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಬ್ರಿಸ್ಬೇನ್ ನಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಭಾನುವಾರ ವಿಕೆಟ್ ನಷ್ಟವಿಲ್ಲದೇ 28 ರನ್ ಗಳಿಂದ ಎರಡನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾ…

3rd test
ಕ್ರೀಡೆ

ಭಾರತ- ಆಸ್ಟ್ರೇಲಿಯಾ 3ನೇ ಟೆಸ್ಟ್: ಮಳೆಯಿಂದ ಮೊದಲ ದಿನದಾಟ ರದ್ದು

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮಳೆಯಿಂದ ರದ್ದುಗೊಂಡಿದೆ. ಬ್ರಿಸ್ಬೇನ್ ನಲ್ಲಿ ಶನಿವಾರ ಆರಂಭಗೊಂಡ 3ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟ್…

rahane-shaw
ಕ್ರೀಡೆ

Cricket ರಹಾನೆ-ಶಾ ಮಿಂಚಿನಾಟ: ವಿಶ್ವದಾಖಲೆ ಬರೆದ ಮುಂಬೈ!

ಭಾರತ ತಂಡದಿಂದ ಕಡೆಗಣಿಸಲ್ಪಟ್ಟ ಅಜಿಂಕ್ಯ ರಹಾನೆ ಮತ್ತು ಪೃಥ್ವಿ ಶಾ ಅವರ ಅಮೋಘ ಆಟದಿಂದ ಮುಂಬೈ ತಂಡ ಅತ್ಯಧಿಕ ಮೊತ್ತವನ್ನು ಯಶಸ್ವಿಯಾಗಿ ಬೆಂಬತ್ತಿದ ವಿಶ್ವದಾಖಲೆ ಬರೆದಿದೆ. ಗುರುವಾರ ನಡೆದ ಸೈಯ್ಯದ್ ಮುಷ್ತಕ್ ಅಲಿ ಟಿ-20 ಪಂದ್ಯದಲ್ಲಿ ವಿದರ್ಭ ಗಳಿಸಿದ 6 ವಿಕೆಟ್…

google search
ದೇಶ

ಐಪಿಎಲ್ ನಿಂದ ಸ್ತ್ರೀ-2ವರೆಗೆ 2024ರಲ್ಲಿ ಭಾರತೀಯರು ಅತೀ ಹೆಚ್ಚು ಗೂಗಲ್ ಸರ್ಚ್ ಮಾಡಿದ್ದೇನು ಗೊತ್ತಾ?

2024ನೇ ಸಾಲಿನಲ್ಲಿ ಭಾರತೀಯರು ಅತೀ ಹೆಚ್ಚು ಗೂಗಲ್ ನಲ್ಲಿ ಏನೆಲ್ಲಾ ಸರ್ಚ್ ಮಾಡಿದ್ದಾರೆ ಎಂಬ ವಿವರಗಳನ್ನು ಬಿಡಗಡೆ ಮಾಡಲಾಗಿದೆ. ಗೂಗಲ್ ಸಂಸ್ಥೆ 2024ನೇ ಸಾಲಿನಲ್ಲಿ ಭಾರತೀಯರು ಅತೀ ಹೆಚ್ಚು ಹುಡುಕಾಟ ನಡೆಸಿದ ವಿಷಯಗಳ ಪಟ್ಟಿ ಬಿಡುಗಡೆ ಮಾಡಿದೆ. ಐಪಿಎಲ್, ಸಂಬಂಧಗಳ ಹುಡುಕಾಟ,…

siraj-head
ಕ್ರೀಡೆ

2ನೇ ಟೆಸ್ಟ್ ವಿವಾದ: ಸಿರಾಜ್ ಗೆ ಭಾರೀ ದಂಡ. ಹೆಡ್ ಗೆ ಎಚ್ಚರಿಕೆ!

ಮಧ್ಯಮ ವೇಗಿ ಮೊಹಮದ್ ಸಿರಾಜ್ ಗೆ ಅಡಿಲೇಡ್ ನಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಎರಡನೇ ಟೆಸ್ಟ್ ಪಂದ್ಯದ ವೇಳೆ ನಿಯಮ ಉಲ್ಲಂಘಿಸಿದ್ದಕ್ಕಾಗಿ ಶೇ.20ರಷ್ಟು ದಂಡ ವಿಧಿಸಲಾಗಿದೆ. ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ವೇಳೆ 140 ರನ್ ಸಿಡಿಸಿದ್ದ…

michell starc
ಕ್ರೀಡೆ

2ನೇ ಟೆಸ್ಟ್: ಸೋಲಿನ ಸುಳಿಯಲ್ಲಿ ಭಾರತ

ಮಧ್ಯಮ ಕ್ರಮಾಂಕದಲ್ಲಿ ಟ್ರಾವಿಡ್ ಹೆಡ್ ಸಿಡಿಸಿದ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ ಎರಡನೇ ಟೆಸ್ಟ್ ಪಂದ್ಯದಲ್ಲಿ ಮಹತ್ವದ ಮುನ್ನಡೆ ಸಾಧಿಸಿದರೆ, ಎರಡನೇ ಇನಿಂಗ್ಸ್ ನಲ್ಲಿ ಆರಂಭಿಕ ಆಘಾತಕ್ಕೆ ಒಳಗಾಗಿರುವ ಭಾರತ ಸೋಲಿನ ಭೀತಿಗೆ ಸಿಲುಕಿದೆ. ಅಡಿಲೇಡ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ…

india u19 team
ಕ್ರೀಡೆ

ಅಂಡರ್ 19 ಏಷ್ಯಾಕಪ್: ಲಂಕೆ ಮಣಿಸಿ ಫೈನಲ್ ಗೆ ಭಾರತ ಲಗ್ಗೆ

ಆರಂಭಿಕ ವೈಭವ್ ಸೂರ್ಯವಂಶಿ ಅರ್ಧಶತಕ ಹಾಗೂ ಬೌಲರ್ ಗಳ ಸಹಾಯದಿಂದ ಭಾರತ ತಂಡ ೭ ವಿಕೆಟ್ ಗಳಿಂದ ಶ್ರೀಲಂಕಾ ತಂಡವನ್ನು ಮಣಿಸಿ 19 ವರ್ಷದೊಳಗಿನವರ ಏಕದಿನ ಏಷ್ಯಾಕಪ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದೆ. ಶಾರ್ಜಾದಲ್ಲಿ ಶುಕ್ರವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್…

bhuvaneshwar kumar
ಕ್ರೀಡೆ

RCB 10.75 ಕೋಟಿಗೆ ಆರ್ ಸಿಬಿಗೆ ಬಂದ ಭುವನೇಶ್ವರ್ ಕುಮಾರ್ ಹ್ಯಾಟ್ರಿಕ್ ಸಾಧನೆ!

ಐಪಿಎಲ್ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 10.75 ಕೋಟಿ ದುಬಾರಿಗೆ ಬೆಲೆಗೆ ಸೇರ್ಪಡೆಯಾದ ಮಧ್ಯಮ ವೇಗಿ ಭುವನೇಶ್ವರ್ ಕುಮಾರ್ ದೇಶೀಯ ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ್ದಾರೆ. ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಜಾರ್ಖಂಡ್ ವಿರುದ್ಧದ ಸೈಯ್ಯದ್ ಮುಷ್ತಾಕ್…