Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: cricket

srilanka
ಕ್ರೀಡೆ

83 ಎಸೆತದಲ್ಲಿ 43 ರನ್ ಗೆ ಆಲೌಟ್: ಟೆಸ್ಟ್ ಕ್ರಿಕೆಟ್ ಲಂಕಾ ಕಳಪೆ ದಾಖಲೆ!

ಮಧ್ಯಮ ವೇಗಿ ಮಾರ್ಕೊ ಜಾನ್ಸನ್ ಮಾರಕ ದಾಳಿಗೆ ತತ್ತರಿಸಿದ ಶ್ರೀಲಂಕಾ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ 42 ರನ್ ಗಳ ಕಳಪೆ ಮೊತ್ತಕ್ಕೆ ಔಟಾಗಿ ದಾಖಲೆ ಬರೆದಿದೆ. ಡರ್ಬಾನ್ ನ ಕಿಂಗ್ಸ್ ಮೇಡ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ…

kannadavahini- jaspreeth bumrah
ಕ್ರೀಡೆ

Test ranking ಅಗ್ರಸ್ಥಾನಕ್ಕೆ ಮರಳಿದ ಬುಮ್ರಾ, 2ನೇ ಸ್ಥಾನಕ್ಕೆ ಜಿಗಿದ ಜೈಸ್ವಾಲ್

ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿರುವ ಟೆಸ್ಟ್ ಬೌಲರ್‌ಗಳ ನೂತನ ರ್‍ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಕೆಲ ಸಮಯದ ಬಳಿಕ ಮತ್ತೆ ಅಗ್ರಸ್ಥಾನಕ್ಕೆ ಮರಳಿದ್ದಾರೆ. ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ ಮತ್ತು ಆಸ್ಟ್ರೇಲಿಯಾದ ಜೋಶ್ ಹ್ಯಾಜಲ್…

goutam gambir
ಕ್ರೀಡೆ

Goutam Gambhir ಮೊದಲ ಟೆಸ್ಟ್ ಗೆದ್ದ ಬೆನ್ನಲ್ಲೇ ಭಾರತಕ್ಕೆ ಮರಳಿದ ಗಂಭೀರ್!

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಗೆದ್ದ ಬೆನ್ನಲ್ಲೇ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಕ್ರಿಕೆಟ್ ಸರಣಿ ಮಧ್ಯದಲ್ಲಿಯೇ ಭಾರತ ಕ್ರಿಕೆಟ್ ತಂಡದ ಕೋಚ್ ಗೌತಮ್ ಗಂಭೀರ್ ಭಾರತಕ್ಕೆ ಮರಳಿದ್ದಾರೆ. ವೈಯಕ್ತಿಕ ತುರ್ತು ಸನ್ನಿವೇಶದ ಹಿನ್ನಲೆಯಲ್ಲಿ ಕೋಚ್ ಗೌತಮ್ ಗಂಭೀರ್ ಭಾರತಕ್ಕೆ…

mohamad siraj
ಕ್ರೀಡೆ

ಕಾಂಗರೂ ನೆಲದಲ್ಲಿ ಭಾರತ ಐತಿಹಾಸಿಕ ಗೆಲುವು: ಆಸೀಸ್ ಗೆ 295 ರನ್ ಸೋಲು!

ಸಂಘಟಿತ ಪ್ರದರ್ಶನ ನೀಡಿದ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ 295 ರನ್ ಗಳ ಭಾರೀ ಅಂತರದಿಂದ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಕಾಂಗರೂ ನೆಲದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದೆ. ಪರ್ತ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ 534 ರನ್ ಗಳ ಕಠಿಣ ಗುರಿ…

Unsold players
ಕ್ರೀಡೆ

IPL Auction 2025 ಐಪಿಎಲ್ ಹರಾಜಿನಲ್ಲಿ ಮಾರಾಟವಾಗದ 6 ಆಟಗಾರರು!

ಐಪಿಎಲ್ ಹರಾಜು ಪ್ರಕ್ರಿಯೆಯ ಮೊದಲ ದಿನ 53 ಆಟಗಾರರು ವಿವಿಧ ಫ್ರಾಂಚೈಸಿಗಳ ಗಮನ ಸೆಳೆಯಲು ಯಶಸ್ವಿಯಾದರೆ, 6 ಆಟಗಾರರು ಖರೀದಿಸುವವರೇ ಇಲ್ಲದೇ ಅನ್ ಸೋಲ್ಡ್ ಆಟಗಾರರ ಪಟ್ಟಿ ಸೇರಿದ್ದಾರೆ. ಅಬುಧಾಬಿಯಲ್ಲಿ ಭಾನುವಾರ ನಡೆದ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ದೇವದತ್ ಪಡಿಕ್ಕಲ್, ಡೇವಿಡ್…

ಕ್ರೀಡೆ

ipl auction 2025: 26.75 ಕೋಟಿಗೆ ಪಂಜಾಬ್ ಕಿಂಗ್ಸ್ ಪಾಲಾದ ಶ್ರೇಯಸ್ ಅಯ್ಯರ್

2024ನೇ ಸಾಲಿನ ಐಪಿಎಲ್ ಟಿ-20 ಟೂರ್ನಿಯ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಮುನ್ನಡೆಸಿದ್ದ ಶ್ರೇಯಸ್ ಅಯ್ಯರ್ 26.75 ಕೋಟಿ ರೂ. ದಾಖಲೆ ಮೊತ್ತಕ್ಕೆ ಪಂಜಾಬ್ ಕಿಂಗ್ಸ್ ತಂಡದ ಪಾಲಾಗಿದ್ದಾರೆ. ಅಬುಧಾಬಿಯಲ್ಲಿ ಭಾನುವಾರ ನಡೆದ ಐಪಿಎಲ್ 2025ನೇ ಸಾಲಿನ ಹರಾಜು ಪ್ರಕ್ರಿಯೆಯಲ್ಲಿ…

ಕ್ರೀಡೆ

ಕಿಂಗ್ ಕೊಹ್ಲಿ 30ನೇ ಶತಕ, ಪರ್ತ್ ಟೆಸ್ಟ್ ಗೆಲ್ಲಲು ಆಸ್ಟ್ರೇಲಿಯಾಗೆ 534 ರನ್ ಗುರಿ!

ಯಶಸ್ವಿ ಜೈಸ್ವಾಲ್ ಶತಕ ಮತ್ತು ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅವರ ನೆರವಿನಿಂದ ಭಾರತ ತಂಡ ಎರಡನೇ ಇನಿಂಗ್ಸ್ ನಲ್ಲಿ ಬೃಹತ್ ಮೊತ್ತ ದಾಖಲಿಸಿದ್ದು, ಮೊದಲ ಟೆಸ್ಟ್ ಪಂದ್ಯ ಗೆಲ್ಲಲು ಆತಿಥೇಯ ಆಸ್ಟ್ರೇಲಿಯಾ ತಂಡಕ್ಕೆ 534 ರನ್ ಮೊತ್ತದ ಕಠಿಣ…

kl rahul
ಕ್ರೀಡೆ

cricket: 77 ವರ್ಷಗಳ ದಾಖಲೆ ಮುರಿದ ಜೈಸ್ವಾಲ್-ರಾಹುಲ್ ಜೋಡಿ!

ಭಾರತದ ಆರಂಭಿಕ ಜೋಡಿಯಾದ ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಆಸ್ಟ್ರೇಲಿಯಾ ನೆಲದಲ್ಲಿ 77 ವರ್ಷಗಳ ಹಿಂದಿನ ದಾಖಲೆ ಮುರಿದಿದ್ದಾರೆ. ಪರ್ತ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ 3ನೇ ದಿನದಾಟದ ವೇಳೆ ಜೈಸ್ವಾಲ್ ಮತ್ತು ರಾಹುಲ್ ಮೊದಲ ವಿಕೆಟ್ ಗೆ…

jaspreet bumrah
ಕ್ರೀಡೆ

ಪರ್ತ್ ಟೆಸ್ಟ್: ಮೊದಲ ದಿನವೇ 17 ವಿಕೆಟ್ ಪತನ:ಮುನ್ನಡೆಗಾಗಿ ಪೈಪೋಟಿ

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಬೌಲರ್ ಗಳ ನಡುವಿನ ತೀವ್ರ ಪೈಪೋಟಿಯಿಂದ ಮೊದಲ ದಿನವೇ 17 ವಿಕೆಟ್ ಗಳು ಪತನಗೊಂಡಿದ್ದು, ಅಲ್ಪ ಮೊತ್ತಕ್ಕೆ ಕುಸಿದರೂ ಭಾರತ ಮುನ್ನಡೆ ಪಡೆಯುವ ವಿಶ್ವಾಸದಲ್ಲಿದೆ. ಪರ್ತ್ ಮೈದಾನದಲ್ಲಿ ಶುಕ್ರವಾರ ಆರಂಭಗೊಂಡ ಪಂದ್ಯದಲ್ಲಿ…

perth test
ಕ್ರೀಡೆ

ಪರ್ತ್ ಟೆಸ್ಟ್ ನಲ್ಲಿ ಪತರಗುಟ್ಟಿದ ಭಾರತ 150 ರನ್ ಗೆ ಆಲೌಟ್!

ಆಸ್ಟ್ರೇಲಿಯಾದ ದಾಳಿಗೆ ರನ್ ಗಳಿಸಲು ಪರದಾಡಿದ ಭಾರತ ತಂಡ ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 150 ರನ್ ಗೆ ಆಲೌಟಾಗಿದೆ. ಪರ್ತ್ ನಲ್ಲಿ ಶುಕ್ರವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ…