ರಣಜಿ ಟ್ರೋಫಿ: ಮಯಾಂಕ್ ಶತಕ ತಪ್ಪಿದರೂ ಮುಂಬೈ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
ಶತಕ ವಂಚಿತ ಮಾಜಿ ನಾಯಕ ಮಯಾಂಕ್ ಅಗರ್ವಾಲ್ ಹೋರಾಟದಿಂದ ಕರ್ನಾಟಕ ತಂಡ ರಣಜಿ ಟ್ರೋಫಿ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಮಹತ್ವದ ಮುನ್ನಡೆ ಸಾಧಿಸಿದರೂ ಮುಂಬೈ ಎರಡನೇ ಇನಿಂಗ್ಸ್ ನಲ್ಲಿ ತಿರುಗೇಟು ನೀಡಿದೆ. ಮುಂಬೈನಲ್ಲಿ ನಡೆಯುತ್ತಿರುವ 4ನೇ ಕ್ವಾರ್ಟರ್ ಫೈನಲ್ ಪಂದ್ಯದ…
