ಐಪಿಎಲ್ 2025 ಹರಾಜಿಗೆ ಮುಹೂರ್ತ ಫಿಕ್ಸ್: ನ.24-25 ರಿಯಾದ್ ನಲ್ಲಿ ಆಟಗಾರರ ಹರಾಜು?
ಐಪಿಎಲ್ ಟಿ-20 ಟೂರ್ನಿಯ 2025ನೇ ಆವೃತ್ತಿಯ ಹರಾಜು ಪ್ರಕ್ರಿಯೆ ರಿಯಾದ್ ನಲ್ಲಿ ನವೆಂಬರ್ 24 ಮತ್ತು 25ರಂದು ನಡೆಸಲು ನಿರ್ಧರಿಸಲಾಗಿದ್ದು, ಈ ಬಗ್ಗೆ ಅಧಿಕೃತ ಘೋಷಣೆ ಬಾಕಿ ಇದೆ. ಸೌದಿ ಅರೆಬಿಯಾದ ರಿಯಾದ್ ನಲ್ಲಿ ಹರಾಜು ಪ್ರಕ್ರಿಯೆ ನಡೆಸಲು ಐಪಿಎಲ್ ಆಡಳಿತ…
