Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: cricket

Ruturaj Gaikwad
ಕ್ರೀಡೆ

ಆಸ್ಟ್ರೇಲಿಯಾ ಸರಣಿಗೆ ಭಾರತ ಎ ತಂಡ ಪ್ರಕಟ: ಋತುರಾಜ್ ಗೆ ನಾಯಕ ಪಟ್ಟ!

ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ 15 ಸದಸ್ಯರ ಭಾರತ `ಎ’ ತಂಡ ಪ್ರಕಟಿಸಿರುವ ಬಿಸಿಸಿಐ, ಋತುರಾಜ್ ಗಾಯಕ್ವಾಡ್ ಅವರನ್ನು ನಾಯಕರನ್ನಾಗಿ ಆಯ್ಕೆಮಾಡಲಾಗಿದೆ. ಬಿಸಿಸಿಐ ಆಯ್ಕೆ ಸಮಿತಿ ಆಸ್ಟ್ರೇಲಿಯಾದಲ್ಲಿ 2 ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಸೋಮವಾರ ಭಾರತ ಎ ತಂಡವನ್ನು ಪ್ರಕಟಿಸಿತು. ಇಶಾನ್ ಕಿಶನ್…

new zealand
ಕ್ರೀಡೆ

ನ್ಯೂಜಿಲೆಂಡ್ ವನಿತೆಯರಿಗೆ ಒಲಿದ ಚೊಚ್ಚಲ ಟಿ-20 ಚಾಂಪಿಯನ್: ಹರಿಣಗಳಿಗೆ ಆಘಾತ!

ನ್ಯೂಜಿಲೆಂಡ್ ತಂಡ 32 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡ ವಿರುದ್ಧ ಸುಲಭ ಜಯ ಸಾಧಿಸಿ ವನಿತೆಯರ ಟಿ-20 ಚಾಂಪಿಯನ್ ಆಗಿ ಹೊರಹೊಮ್ಮಿದೆ. ಓಮನ್ ನಲ್ಲಿ ಭಾನುವಾರ ನಡೆದ ಫೈನಲ್ ನಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ 20 ಓವರ್…

washigtaon sunder
ಕ್ರೀಡೆ

ನ್ಯೂಜಿಲೆಂಡ್ ವಿರುದ್ಧ ಸೋಲಿನ ಬೆನ್ನಲ್ಲೇ ಭಾರತ ಟೆಸ್ಟ್ ತಂಡದಲ್ಲಿ ಬದಲಾವಣೆ: ವಾಷಿಂಗ್ಟನ್ ಸುಂದರ್ ಗೆ ಬುಲಾವ್!

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಸೋಲಿನ ಬೆನ್ನಲ್ಲೇ ಬಿಸಿಸಿಐ ಸರಣಿಯ ಉಳಿದೆರಡು ಪಂದ್ಯಗಳಿಗೆ ತಂಡ ಪ್ರಕಟಿಸಿದ್ದು, ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಗೆ ಸ್ಥಾನ ನೀಡಿ ಅಚ್ಚರಿ ಮೂಡಿಸಿದೆ. ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 8…

new zeland
ಕ್ರೀಡೆ

ನ್ಯೂಜಿಲೆಂಡ್ ಗೆ 8 ವಿಕೆಟ್ ಗೆಲುವು: 36 ವರ್ಷ ನಂತರ ಭಾರತಕ್ಕೆ ಮೊದಲ ಸೋಲು!

ನ್ಯೂಜಿಲೆಂಡ್ ತಂಡ ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು 8 ವಿಕೆಟ್ ಗಳಿಂದ ಭಾರತ ತಂಡವನ್ನು ಸೋಲಿಸಿ ಭಾರತದ ನೆಲದಲ್ಲಿ 36 ವರ್ಷಗಳ ನಂತರ ಮೊದಲ ಗೆಲುವಿನ ದಾಖಲೆ ಬರೆದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗೆಲ್ಲಲು 107 ರನ್ ಸುಲಭ…

rohit sharma
ಕ್ರೀಡೆ

ಐಪಿಎಲ್ ನಲ್ಲಿ ಯಾವ ಟೀಂ ಸೇರ್ತಿರಾ ಗುರುವೇ? ಆರ್ ಸಿಬಿ ಅಭಿಮಾನಿ ಪ್ರಶ್ನೆಗೆ ರೋಹಿತ್ ಪ್ರತಿಕ್ರಿಯೆ ಹೀಗಿತ್ತು!

ಭಾರತ ತಂಡದ ನಾಯಕ ರೋಹಿತ್ ಶರ್ಮ ಐಪಿಎಲ್ ಟಿ-20 ಟೂರ್ನಿಯಲ್ಲಿ ಈ ಬಾರಿ ಯಾವ ತಂಡದ ಪರ ಆಡಲಿದ್ದಾರೆ ಎಂಬ ಪ್ರಶ್ನೆ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ. ಐಪಿಎಲ್ ಟಿ-20 ಟೂರ್ನಿಯಲ್ಲಿ ಫ್ರಾಂಚೈಸಿಗಳು ಆಟಗಾರರನ್ನು ಉಳಿಸಿಕೊಳ್ಳುವ ಪ್ರಯತ್ನಗಳು ನಡೆದಿವೆ. ಫ್ರಾಂಚೈಸಿಗಳು ಉಳಿಸಿಕೊಂಡ ಆಟಗಾರರ…

sarfaraz khan
ಕ್ರೀಡೆ

ಬೆಂಗಳೂರು ಟೆಸ್ಟ್: ಸರ್ಫರಾಜ್ ಚೊಚ್ಚಲ ಶತಕ, ಪಂತ್ ಜೊತೆ ಶತಕದ ಜೊತೆಯಾಟ!

ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಸರ್ಫರಾಜ್ ಖಾನ್ ಸಿಡಿಸಿದ ಚೊಚ್ಚಲ ಶತಕದ ನೆರವಿನಿಂದ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಮುನ್ನಡೆಯತ್ತ ದಾಪುಗಾಲಿರಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ 4ನೇ ದಿನವಾದ ಶನಿವಾರ 3 ವಿಕೆಟ್ ಗೆ…

pakistan
ಕ್ರೀಡೆ

4 ವರ್ಷದ ನಂತರ ತವರಿನಲ್ಲಿ ಮೊದಲ ಬಾರಿ ಟೆಸ್ಟ್ ಗೆದ್ದ ಪಾಕಿಸ್ತಾನ!

ಪಾಕಿಸ್ತಾನ ತಂಡ 2ನೇ ಟೆಸ್ಟ್ ಪಂದ್ಯದಲ್ಲಿ 152 ರನ್ ಗಳ ಭಾರೀ ಅಂತರದಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿದೆ. ಈ ಮೂಲಕ 4 ವರ್ಷಗಳ ನಂತರ ಮೊದಲ ಬಾರಿ ತವರಿನಲ್ಲಿ ಟೆಸ್ಟ್ ನಲ್ಲಿ ಗೆಲುವಿನ ನಗೆ ಬೀರಿದೆ. ಮುಲ್ತಾನ್ ನಲ್ಲಿ ನಡೆದ ಪಂದ್ಯದಲ್ಲಿ…

virat kohli
ಕ್ರೀಡೆ

38ನೇ ಬಾರಿ ಶೂನ್ಯಕ್ಕೆ ಔಟಾಗಿ ದಾಖಲೆ ಬರೆದ ವಿರಾಟ್ ಕೊಹ್ಲಿ!

ರನ್ ಗಳಿಸಲು ಪರದಾಡುತ್ತಿರುವ ವಿರಾಟ್ ಕೊಹ್ಲಿ ಬೆಂಗಳೂರಿನಲ್ಲಿ ಗುರುವಾರ ಆರಂಭಗೊಂಡ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ದಾಖಲೆ ಬರೆದಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಆರಂಭಗೊಳ್ಳಬೇಕಿದ್ದ ಪಂದ್ಯ ಮಳೆಯಿಂದ ಮೊದಲ ದಿನದಾಟ…

pat cummins
ಕ್ರೀಡೆ

23 ಕೋಟಿಯ ಕ್ಲಾಸೆನ್, 18 ಕೋಟಿಗೆ ಕಮಿನ್ಸ್ ಉಳಿಸಿಕೊಂಡ ಸನ್ ರೈಸರ್ಸ್ ಹೈದರಾಬಾದ್!

ಹೆನ್ರಿಚ್ ಕ್ಲಾಸೆನ್ ಮತ್ತು ಪ್ಯಾಟ್ ಕಮಿನ್ಸ್ ಸೇರಿದಂತೆ ಕಳೆದ ಐಪಿಎಲ್ ಆವೃತ್ತಿಯ ಅತ್ಯಂತ ದುಬಾರಿ ಆಟಗಾರರನ್ನು ಸನ್ ರೈಸರ್ಸ್ ಹೈದರಾಬಾದ್ ತಂಡ ಉಳಿಸಿಕೊಂಡು ಅಚ್ಚರಿ ಮೂಡಿಸಿದೆ. 2025ರ ಆವೃತ್ತಿಯ ಐಪಿಎಲ್ ಹರಾಜಿನಲ್ಲಿ ಕ್ಲಾಸೆನ್ ಅವರನ್ನು 23 ಕೋಟಿ ರೂ.ಗೆ ಖರೀದಿಸಿತ್ತು. ಮೊದಲ…

ಕ್ರೀಡೆ

ಬೆಂಗಳೂರಿನಲ್ಲಿ 5 ದಿನ ಮಳೆ: ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್ ರದ್ದು ಭೀತಿ!

ಬಾಂಗ್ಲಾದೇಶ ವಿರುದ್ಧದ ಸರಣಿ ಗೆದ್ದು ಸಂಭ್ರಮದಲ್ಲಿರುವ ಭಾರತ ತಂಡಕ್ಕೆ ನಾಳೆಯಿಂದ ಬೆಂಗಳೂರಿನಲ್ಲಿ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧ ಮಳೆರಾಯ ಅಡ್ಡಿಪಡಿಸುವ ಸಾಧ್ಯತೆ ಇದ್ದು, ಇಡೀ ಪಂದ್ಯ ರದ್ದಾಗುವ ಸಾಧ್ಯತೆ ಇದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 16ರಿಂದ 20ರವರೆಗೆ ಭಾರತ ಮತ್ತು ನ್ಯೂಜಿಲೆಂಡ್…