Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: cricket

bengaluru lake
ಕ್ರೀಡೆ

ಆರ್ ಸಿಬಿಯಿಂದ ಬೆಂಗಳೂರಿನ 2 ಕೆರೆಗಳಿಗೆ ಪುನಶ್ಚೇತನ: ಸ್ಥಳೀಯರಿಗೆ ಹಸ್ತಾಂತರ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಂಗಳೂರಿನ ಎರಡು ಕೆರೆಗಳಿಗೆ ಪುನಶ್ಚೇತನ ನೀಡಿ ಸ್ಥಳೀಯರಿಗೆ ಹಸ್ತಾಂತರಿಸಿ ಪರಿಸರ ಕಾಳಜಿ ಮೆರೆದಿದೆ. ಐಪಿಎನ್ ಕ್ರಿಕೆಟ್ ತಂಡವಾಗಿರುವ ಆರ್ ಸಿಬಿ ಗೋ ಗ್ರೀನ್ ಯೋಜನೆಯಡಿ ಬೆಂಗಳೂರಿನ ಇಟ್ಟಗಲ್ ಪುರ ಮತ್ತು ಸಂಡೇನಹಳ್ಳಿ ಕೆರೆಗಳನ್ನು ದತ್ತು ತೆಗೆದುಕೊಂಡು…

shivam dube
ಕ್ರೀಡೆ

ಬಾಂಗ್ಲಾ ಟಿ-20 ಸರಣಿಯಿಂದ ಹೊರಬಿದ್ದ ಶಿವಂ ದುಬೆ, ತಿಲಕ್ ಗೆ ಮಣೆ

ಬಾಂಗ್ಲಾದೇಶ ವಿರುದ್ಧದ ಟಿ-20 ಸರಣಿಗೂ ಮುನ್ನ ಭಾರತ ತಂಡದಲ್ಲಿ ಗಾಯದ ಸಮಸ್ಯೆ ಉದ್ಭವಿಸಿದ್ದು, ಕೆಳ ಕ್ರಮಾಂಕದ ಸ್ಫೋಟಕ ಬ್ಯಾಟ್ಸ್ ಮನ್ ಗಾಯಗೊಂಡೂ ಇಡೀ ಸರಣಿಯಿಂದಲೇ ಹೊರಬಿದ್ದಿದ್ದಾರೆ. ಗ್ವಾಲಿಯರ್ ನಲ್ಲಿ ನಡೆಯಲಿರುವ ಮೂರು ಪಂದ್ಯಗಳ ಟಿ-20 ಸರಣಿಯ ಮೊದಲ ಪಂದ್ಯಕ್ಕೆ ಮುನ್ನ ಬಿಸಿಸಿಐ…

virat kohli
ಕ್ರೀಡೆ

ಟೆಸ್ಟ್ ರ್ಯಾಂಕಿಂಗ್: ಬುಮ್ರಾ ನಂ.1 ಬೌಲರ್, ಟಾಪ್ 10ಗೆ ಮರಳಿದ ಕೊಹ್ಲಿ!

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಅಗ್ರ 10ರೊಳಗೆ ಪ್ರವೇಶಿಸಿದರೆ, ಆರ್.ಅಶ್ವಿನ್ ಅವರನ್ನು ಹಿಂದಿಕ್ಕಿ ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ನಂ.1 ಟೆಸ್ಟ್ ಬೌಲರ್ ಪಟ್ಟಕ್ಕೆ ಮರಳಿದ್ದಾರೆ. ಬಾಂಗ್ಲಾದೇಶ ವಿರುದ್ಧದ 2 ಪಂದ್ಯಗಳ ಟೆಸ್ಟ್…

india
ಕ್ರೀಡೆ

ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 7 ವಿಕೆಟ್ ಸುಲಭ ಜಯ: 2-0ಯಿಂದ ಕ್ಲೀನ್ ಸ್ವೀಪ್

ಮಳೆಯ ಅಡ್ಡಿಯ ನಡುವೆಯೂ ಟೆಸ್ಟ್ ಕ್ರಿಕೆಟ್ ಅನ್ನು ಟಿ-20 ಮಾದರಿಯಲ್ಲಿ ಆಡಿದ ಭಾರತ ತಂಡ 7 ವಿಕೆಟ್ ಗಳಿಂದ ಬಾಂಗ್ಲಾದೇಶ ತಂಡವನ್ನು ಸೋಲಿಸಿ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0ಯಿಂದ ಕ್ಲೀನ್ ಸ್ವೀಪ್ ಮಾಡಿದೆ. ಕಾನ್ಪುರದಲ್ಲಿ ನಡೆದ ಪಂದ್ಯದ ಅಂತಿಮ ದಿನವಾದ…

virat kohli
ಕ್ರೀಡೆ

27,000 ರನ್ ಪೂರೈಸಿ ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ!

ಭಾರತದ ರನ್ ಮಾಂತ್ರಿಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ 27,000 ರನ್ ಪೂರೈಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತ್ಯಂತ ವೇಗವಾಗಿ ಈ ಸಾಧನೆ ಮಾಡಿದ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದಿದ್ದಾರೆ. ಕಾನ್ಪುರದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್…

world records
ಕ್ರೀಡೆ

ಕಾನ್ಪುರ ಟೆಸ್ಟ್: 3 ವಿಶ್ವದಾಖಲೆ ಬರೆದ ಭಾರತ!

ನಾಯಕ ರೋಹಿತ್ ಶರ್ಮ ಮತ್ತು ಯಶಸ್ವಿ ಜೈಸ್ವಾಲ್ ಸಿಡಿಲಬ್ಬರದ ಆಟದಿಂದ ಭಾರತ ತಂಡ ಕಾನ್ಪುರದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ 3 ವಿಶ್ವದಾಖಲೆ ಬರೆದಿದ್ದಾರೆ. ಮಳೆಯಿಂದಾಗಿ ಮೂರು ದಿನಗಳ ಆಟಕ್ಕೆ ಅಡ್ಡಿಯಾಗಿದ್ದು, ನಾಲ್ಕನೇ ದಿನದಾಟದ ವೇಳೆ ಬಾಂಗ್ಲಾದೇಶ ತಂಡವನ್ನು 233 ರನ್…

kl rahul
ಕ್ರೀಡೆ

2ನೇ ಟೆಸ್ಟ್: ಭಾರತ 285ಕ್ಕೆ ಡಿಕ್ಲೇರ್, ಬಾಂಗ್ಲಾಗೆ 52 ರನ್ ಹಿನ್ನಡೆ

ಟಿ-20 ಕ್ರಿಕೆಟ್ ಮಾದರಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಭಾರತ ತಂಡ 9 ವಿಕೆಟ್ ಗೆ 285 ರನ್ ಗಳಿಸಿದ್ದಾಗ ಡಿಕ್ಲೇರ್ ಮಾಡಿಕೊಂಡಿದೆ. ಈ ಮೂಲಕ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಬಾಂಗ್ಲಾದೇಶ 52 ರನ್ ಗಳ ಹಿನ್ನಡೆ ಅನುಭವಿಸಿದೆ.…

ipl
ಕ್ರೀಡೆ

ತಂಡದಲ್ಲೇ ಉಳಿಯುವ ಐಪಿಎಲ್ ಆಟಗಾರರ ಪಟ್ಟಿ: ಲಕ್ನೋದಲ್ಲಿ ಕೆಎಲ್ ರಾಹುಲ್, ಆರ್ ಸಿಬಿಯಲ್ಲಿ ಮ್ಯಾಕ್ಸ್ ವೆಲ್?

ಭಾರೀ ಚರ್ಚೆಗೆ ಕಾರಣವಾಗಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮ ಅವರನ್ನು ಮುಂಬೈ ಇಂಡಿಯನ್ಸ್ ಉಳಿಸಿಳ್ಳಲಿದ್ದರೆ, ಕರ್ನಾಟಕದ ಕೆಎಲ್ ರಾಹುಲ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ ಉಳಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದ್ದು, ಇದರಿಂದ ಆರ್ ಸಿಬಿಗೆ ರಾಹುಲ್ ಬರುವ ಅವಕಾಶ ಕೈ ತಪ್ಪುವ…

mayank yadav
ಕ್ರೀಡೆ

ಬಾಂಗ್ಲಾದೇಶ ವಿರುದ್ಧದ ಟಿ-20ಗೆ ಭಾರತ ತಂಡ ಪ್ರಕಟ: 156.7 ಕಿ.ಮೀ.ವೇಗಿ ಮಯಾಂಕ್ ಗೆ ಸ್ಥಾನ!

ಐಪಿಎಲ್ ಟಿ-20 ಟೂರ್ನಿಯಲ್ಲಿ ಆಡಿದ ಕೆಲವೇ ಪಂದ್ಯಗಳಲ್ಲಿ 156.7 ಕಿ.ಮೀ. ವೇಗದಲ್ಲಿ ಬೌಲಿಂಗ್ ಮಾಡಿ ಸಂಚಲನ ಸೃಷ್ಟಿಸಿದ್ದ ಮಯಾಂಕ್ ಯಾದವ್ ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಟಿ-20 ಸರಣಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಐಪಿಎಲ್ ನಲ್ಲಿ ಆಡಿದ 2…

virat kohli
ಕ್ರೀಡೆ

ಪ್ರತಿ ಪಂದ್ಯಕ್ಕೆ 7.5 ಲಕ್ಷ ರೂ.: ಐಪಿಎಲ್ ಆಟಗಾರರಿಗೆ ಬಿಸಿಸಿಐನಿಂದ ಬಂಪರ್ ಘೋಷಣೆ!

ಐಪಿಎಲ್ ನಲ್ಲಿ ಆಡುವ ಪ್ರತಿ ಪಂದ್ಯಕ್ಕೆ ಆಟಗಾರರಿಗೆ 7.5 ಲಕ್ಷ ರೂ. ಶುಲ್ಕ ನೀಡುವುದಾಗಿ ಬಿಸಿಸಿಐ ಘೋಷಣೆ ಮಾಡಿದೆ. ಈ ಮೂಲಕ ಭಾರತೀಯ ಆಟಗಾರರಿಗೆ ಬಂಪರ್ ಘೋಷಣೆ ಮಾಡಿದೆ. ಬಿಸಿಸಿಐ ಪ್ರಧಾನ ಕಾರ್ಯದರ್ಶಿ ಜೈ ಶಾ ಶನಿವಾರ ಎಕ್ಸ್ ನಲ್ಲಿ ಈ…