Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: cricket

kkr
ಕ್ರೀಡೆ

ಕೆಕೆಆರ್ ತಂಡದ ಗಂಭೀರ್ ಸ್ಥಾನಕ್ಕೆ ಸಿಎಸ್ ಕೆ ಆಲ್ ರೌಂಡರ್ ನೇಮಕ!

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಲ್ ರೌಂಡರ್ ಡ್ವೈನ್ ಬ್ರಾವೊ ಕೋಲ್ಕತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿ ನೇಮಕಗೊಂಡಿದ್ದಾರೆ. ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡ ಗೌತಮ್ ಗಂಭೀರ್ ತೆರವುಗೊಳಿಸಿದ ಕೆಕೆಆರ್ ತಂಡದ ಮೆಂಟರ್ ಆಗಿ ವೆಸ್ಟ್…

kanpur stadium
ಕ್ರೀಡೆ

ಭಾರತ-ಬಾಂಗ್ಲಾ 2ನೇ ಟೆಸ್ಟ್: ಕುಸಿದು ಬೀಳುವುದೇ ಕಾನ್ಪುರ ಕ್ರೀಡಾಂಗಣ?

ಭಾರತ ಮತ್ತು ಬಾಂಗ್ಲಾದೇಶ ನಡುವಣ 2ನೇ ಟೆಸ್ಟ್ ಪಂದ್ಯದ ಆತಿಥ್ಯ ವಹಿಸಿರುವ ಕಾನ್ಪುರ ಮೈದಾನ ಪ್ರೇಕ್ಷಕರಿಗೆ ಅಪಾಯಕಾರಿಯಾಗಿದ್ದು, ಯಾವುದೇ ಹಂತದಲ್ಲಿ ಬೀಳಬಹುದು ಎಂದು ಸ್ವತಃ ಅಧಿಕಾರಿಗಳೇ ಬಾಯಿಬಿಟ್ಟಿದ್ದಾರೆ. ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ನಡೆಯಲಿರುವ ಪಂದ್ಯ ಗೆದ್ದು ಭಾರತ ತಂಡ ಕ್ಲೀನ್…

kl rahul
ಕ್ರೀಡೆ

IPL ಆರ್ ಸಿಬಿಗೆ ಕನ್ನಡಿಗ ಕೆಎಲ್ ರಾಹುಲ್ ವಾಪಸ್: ಅಧಿಕೃತ ಘೋಷಣೆಯೊಂದೇ ಬಾಕಿ!

ಕನ್ನಡಿಗ ಕೆಎಲ್ ರಾಹುಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮರಳುವುದು ಬಹುತೇಕ ಖಚಿತವಾಗಿದ್ದು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಪ್ರಶಸ್ತಿಯನ್ನು ಮುನ್ನಡೆಸಲು ವಿಫಲವಾಗಿದ್ದು ಹಾಗೂ ನಾಯಕತ್ವದ ಬಗ್ಗೆ ಮಾಲೀಕ ಗೋಯೆಂಕಾ ಅಪಮಾನ ಮಾಡಿದ ಘಟನೆಯಲ್ಲಿ ಕೆಎಲ್…

rohit sharma
ಕ್ರೀಡೆ

IPL ತಂಡದಿಂದ ರೋಹಿತ್ ಶರ್ಮ ಕೈ ಬಿಟ್ಟ ಮುಂಬೈ ಇಂಡಿಯನ್ಸ್!

ದಾಖಲೆಯ 5 ಬಾರಿ ಐಪಿಎಲ್ ಪ್ರಶಸ್ತಿಯತ್ತ ಮುನ್ನಡೆಸಿರುವ ರೋಹಿತ್ ಶರ್ಮ ಅವರನ್ನು ಮುಂಬೈ ಇಂಡಿಯನ್ಸ್ ತಂಡದಿಂದ ಕೈಬಿಡಲಾಗಿದೆ. ಕಳೆದ ಆವೃತ್ತಿಯಲ್ಲಿ ಏಕಾಏಕಿ ತಂಡದ ನಾಯಕ ಸ್ಥಾನದಿಂದ ಕಿತ್ತು ಹಾಕಿದ್ದ ಮುಂಬೈ ಇಂಡಿಯನ್ಸ್ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕರನ್ನಾಗಿ ಮಾಡಿತ್ತು. ತಂಡದಲ್ಲಿ ತಮ್ಮನ್ನು…

ashwin
ಕ್ರೀಡೆ

ಅಶ್ವಿನ್ ಗೆ 6 ವಿಕೆಟ್: ಚೆನ್ನೈ ಟೆಸ್ಟ್ ನಲ್ಲಿ ಭಾರತಕ್ಕೆ 280 ರನ್ ಭಾರೀ ಜಯ

ಸ್ಪಿನ್ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ 6 ವಿಕೆಟ್ ನೆರವಿನಿಂದ ಬಾಂಗ್ಲಾದೇಶ ತಂಡವನ್ನು 280 ರನ್ ಗಳಿಂದ ಸೋಲಿಸಿದ ಭಾರತ ತಂಡ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿದೆ. ಚೆನ್ನೈನಲ್ಲಿ ನಡೆದ ಪಂದ್ಯ ಗೆಲ್ಲಲು 515 ರನ್ ಗಳ…

pant-dhoni
ಕ್ರೀಡೆ

6ನೇ ಟೆಸ್ಟ್ ಶತಕ ಸಿಡಿಸಿ ಧೋನಿ ದಾಖಲೆ ಮುರಿದ ರಿಷಭ್ ಪಂತ್!

ರಿಷಭ್ ಪಂತ್ ಬಾಂಗ್ಲಾದೇಶ ವಿರುದ್ಧ ಶತಕ ಬಾರಿಸಿ ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಶತಕ ಗಳಿಸಿದ ಭಾರತೀಯ ವಿಕೆಟ್ ಕೀಪರ್ ಎಂಬ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಚೆನ್ನೈನಲ್ಲಿ ನಡೆಯತ್ತಿರುವ ಮೊದಲ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್…

rishab pant
ಕ್ರೀಡೆ

ಗಿಲ್, ಪಂತ್ ಶತಕದ ಅಬ್ಬರ: ಬಾಂಗ್ಲಾದೇಶಕ್ಕೆ 515 ರನ್ ಗುರಿ ನೀಡಿದ ಭಾರತ

ಆರಂಭಿಕ ಶುಭಮನ್ ಗಿಲ್ ಮತ್ತು ವಿಕೆಟ್ ಕೀಪರ್ ರಿಷಭ್ ಪಂತ್ ಸಿಡಿಸಿದ ಶತಕಗಳ ನೆರವಿನಿಂದ ಭಾರತ ತಂಡ ಮೊದಲ ಟೆಸ್ಟ್ ಪಂದ್ಯ ಗೆಲ್ಲಲು ಪ್ರವಾಸಿ ಬಾಂಗ್ಲಾದೇಶ ತಂಡಕ್ಕೆ 515 ರನ್ ಗಳ ಬೃಹತ್ ಮೊತ್ತದ ಗುರಿ ಒಡ್ಡಿದೆ. ಚೆನ್ನೈನಲ್ಲಿ ನಡೆಯುತ್ತಿರುವ ಪಂದ್ಯದ…

jadeja ashwin
ಕ್ರೀಡೆ

ಅಶ್ವಿನ್ 6ನೇ ಶತಕ, ಕುಸಿದ ಭಾರತಕ್ಕೆ ಜೀವ ತುಂಬಿದ ಅಶ್ವಿನ್-ಜಡೇಜಾ ಜೊತೆಯಾಟ!

ಕೆಳ ಕ್ರಮಾಂಕದಲ್ಲಿ ಸ್ಪಿನ್ನರ್ ಗಳಾದ ರವಿಚಂದ್ರನ್ ಅಶ್ವಿನ್ ಶತಕ ಮತ್ತು ರವೀಂದ್ರ ಜಡೇಜಾ ಅರ್ಧಶತಕಗಳ ನೆರವಿನಿಂದ ಭಾರತ ತಂಡ ಚೆನ್ನೈ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಕಳಪೆ ಮೊತ್ತಕ್ಕೆ ಕುಸಿಯುವ ಭೀತಿಯಿಂದ ಪಾರಾಗಿದೆ. ಚೆನ್ನೈನಲ್ಲಿ ಗುರುವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಸೋತು…

india cricket
ಕ್ರೀಡೆ

ಇಂದಿನಿಂದ ಭಾರತ-ಬಾಂಗ್ಲಾ ಟೆಸ್ಟ್: ತವರಿನ ಹುಲಿಗೂ ಬಾಂಗ್ಲಾ ಹುಲಿಗೂ ಸೆಣಸು!

ತವರಿನ ಹುಲಿ ಎಂದೇ ಖ್ಯಾತಿ ಪಡೆದಿರುವ ಭಾರತ ತಂಡ ಮತ್ತು ಬಾಂಗ್ಲಾ ಹುಲಿ ಎಂದೇ ಹೆಸರಾಗಿರುವ ಬಾಂಗ್ಲಾದೇಶ ತಂಡ ಚೆನ್ನೈನಲ್ಲಿ ಗುರುವಾರ ಆರಂಭಗೊಳ್ಳಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಪಂದ್ಯ ಉಭಯ ತಂಡಗಳಿಗೆ ಮಹತ್ವದ್ದಾಗಿದೆ.…

afghanistan
ಕ್ರೀಡೆ

ಏಕದಿನ ಕ್ರಿಕೆಟ್ ನಲ್ಲಿ 106 ರನ್ ಗೆ ಆಲೌಟ್: ಚಾರಿತ್ರಿಕ ಜಯ ಸಾಧಿಸಿದ ಆಫ್ಘಾನಿಸ್ತಾನ

ದಕ್ಷಿಣ ಆಫ್ರಿಕಾ ತಂಡ 106 ರನ್ ಗಳ ಕಳಪೆ ಮೊತ್ತಕ್ಕೆ ಆಲೌಟ್ ಮಾಡಿದ ಆಫ್ಘಾನಿಸ್ತಾನ ತಂಡ 6 ವಿಕೆಟ್ ಜಯ ಸಾಧಿಸಿ ಏಕದಿನ ಕ್ರಿಕೆಟ್ ನಲ್ಲಿ ಇತಿಹಾಸ ಬರೆದಿದೆ. ಶಾರ್ಜಾದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ…