Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: cricket

r.sridhar
ಕ್ರೀಡೆ

ಆಫ್ಘಾನಿಸ್ತಾನ ಕ್ರಿಕೆಟ್ ತಂಡದ ಸಹಾಯಕ ಕೋಚ್ ಆಗಿ ಶ್ರೀಧರ್ ನೇಮಕ!

ಭಾರತ ತಂಡದ ಮಾಜಿ ಫೀಲ್ಡಿಂಗ್ ಕೋಚ್ ರಾಮಕೃಷ್ಣನ್ ಶ್ರೀಧರ್ ಆಫ್ಘಾನಿಸ್ತಾನ ಕ್ರಿಕೆಟ್ ತಂಡದ ಸಹಾಯಕ ಕೋಚ್ ಆಗಿ ನೇಮಕಗೊಂಡಿದ್ದಾರೆ. ಭಾರತ ಕ್ರಿಕೆಟ್ ತಂಡದಲ್ಲಿ 2014ರಿಂದ ಸತತ 7 ವರ್ಷಗಳ ಕಾಲ ಫೀಲ್ಡಿಂಗ್ ಕೋಚ್ ಆಗಿ ಸೇವೆ ಸಲ್ಲಿಸಿದ ಅನುಭವ ಹೊಂದಿರುವ ಆರ್.ಶ್ರೀಧರ್…

jai shah
ತಾಜಾ ಸುದ್ದಿ

ಐಸಿಸಿ ಚೇರ್ಮನ್ ಆಗಿ ಜೈ ಶಾ ಆಯ್ಕೆ?

ಬಿಸಿಸಿಐ ಪ್ರಧಾನ ಕಾರ್ಯದರ್ಶಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದು, ಗ್ರೇಗ್ ಬ್ರಾಕ್ಲೆ ಸ್ಥಾನ ತುಂಬಲಿದ್ದಾರೆ ಎಂದು ಹೇಳಲಾಗಿದೆ. ಐಸಿಸಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೂತನ ಅಧ್ಯಕ್ಷರ ಚುನಾವಣೆ ನಡೆಯಲಿದ್ದು,…

robin uttappa
ಕ್ರೀಡೆ

ರಾಬಿನ್ ಉತ್ತಪ್ಪಗೆ ಬಿಗ್ ರಿಲೀಫ್: ಜಾಮೀನು ರಹಿತ ಬಂಧನ ವಾರೆಂಟ್ ಗೆ ಹೈಕೋರ್ಟ್ ತಡೆ!

ಭಾರತ ತಂಡದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧದ ಜಾಮೀನು ರಹಿತ ವಾರೆಂಟ್ ಜಾರಿಗೆ ಬಾಂಬೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಕರ್ನಾಟಕ ಮಾಜಿ ಬ್ಯಾಟ್ಸ್ ಮನ್ ರಾಬಿನ್ ಉತ್ತಪ್ಪಗೆ ಮ್ಯಾಜಿಸ್ಟ್ರೇಟ್ ನೀಡಿದ್ದ ಜಾಮೀನು ರಹಿತ ವಾರೆಂಟ್ ಗೆ…

kiran pollard
ಕ್ರೀಡೆ

ರಶೀದ್ ಖಾನ್ ಒಂದೇ ಓವರ್ ನಲ್ಲಿ ಸತತ 5 ಸಿಕ್ಸರ್ ಬಾರಿಸಿದ ಕೀರನ್ ಪೊಲಾರ್ಡ್!

ವೆಸ್ಟ್ ಇಂಡೀಸ್ ಆಲ್ ರೌಂಡರ್ ಕೀರನ್ ಪೊಲಾರ್ಡ್ ಹಂರ್ಡೆಡ್ ಮೆನ್ಸ್ ಕಾಂಪಿಟೇಷನ್ 2024 ಕ್ರಿಕೆಟ್ ಪಂದ್ಯದಲ್ಲಿ ಆಫ್ಘಾನಿಸ್ತಾನದ ಸ್ಪಿನ್ನರ್ ರಶೀದ್ ಖಾನ್ ಅವರ ಒಂದೇ ಓವರ್ ನಲ್ಲಿ ಸತತ 5 ಸಿಕ್ಸರ್ ಬಾರಿಸಿ ಗಮನ ಸೆಳೆದಿದ್ದಾರೆ. ಟ್ರೆಂಟ್ ರಾಕೆಟ್ ವಿರುದ್ಧದ ಪಂದ್ಯದಲ್ಲಿ…

Jeffrey Vandersay
ಕ್ರೀಡೆ

ಜೆಫ್ರಿ `ವಂಡರ್’ ಬಲೆಗೆ ಬಿದ್ದ ಭಾರತ: 32 ರನ್ ಗಳಿಂದ ಜಯಭೇರಿ ಬಾರಿಸಿದ ಶ್ರೀಲಂಕಾ

ಸ್ಪಿನ್ನರ್ ಜೆಫ್ರಿ ವಂಡರ್ಸೆ ಮಾರಕ ದಾಳಿ ನೆರವಿನಿಂದ ಭಾರತ ತಂಡವನ್ನು 32 ರನ್ ಗಳ ಭಾರೀ ಅಂತರದಿಂದ ಮಣಿಸಿದ ಶ್ರೀಲಂಕಾ ತಂಡ ಮೂರು ಪಂದ್ಯಗಳ ಏಕದಿನ ಸರಣಿಯನ್ನು 1-0ಯಿಂದ ಮುನ್ನಡೆ ಸಾಧಿಸಿತು. ಕೊಲಂಬೊದಲ್ಲಿ ಭಾನುವಾರ ನಡೆದ 2ನೇ ಏಕದಿನ ಪಂದ್ಯದಲ್ಲಿ ಮೊದಲು…

ipl
ಕ್ರೀಡೆ

ಕೈಕೊಡುವ ವಿದೇಶೀ ಆಟಗಾರರಿಗೆ ಐಪಿಎಲ್ ನಿಂದ 2 ವರ್ಷ ನಿಷೇಧ?

ಹರಾಜಿನಲ್ಲಿ ಖರೀದಿಸಿದ ನಂತರ ತಂಡದ ಪರ ಆಡದ ವಿದೇಶೀ ಆಟಗಾರರಿಗೆ 2 ವರ್ಷ ನಿಷೇಧ ವಿಧಿಸುವಂತೆ ಐಪಿಎಲ್ ಫ್ರಾಂಚೈಸಿಗಳು ಒತ್ತಡ ಹೇರಿವೆ. ಹರಾಜಿನಲ್ಲಿ ಖರೀದಿಸಿದ ನಂತರ ಬಲವಾದ ಅಥವಾ ಅನಿರ್ವಾಯ ಕಾರಣಗಳಿಲ್ಲದೇ ಇದ್ದರೂ ತಂಡದ ಪರ ಆಡಲು ಹಿಂದೇಟು ಹಾಕುವ ವಿದೇಶೀ…

indian team
ಕ್ರೀಡೆ

ಭಾರತ- ಶ್ರೀಲಂಕಾ ಮೊದಲ ಏಕದಿನ ಪಂದ್ಯ ರೋಚಕ ಟೈ!

ಜಿದ್ದಾಜಿದ್ದಿನ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯ ರೋಚಕ ಟೈನಲ್ಲಿ ಅಂತ್ಯಗೊಂಡಿದೆ. ಕೊಲಂಬೊದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡ 50 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 230 ರನ್ ಗಳಿಸಿದರೆ,…

suryakumar
ಕ್ರೀಡೆ

ಲಂಕೆ ದಹಿಸಿ `ಸೂಪರ್’ ಜಯ ಸಾಧಿಸಿದ ಭಾರತ 3-0ಯಿಂದ ವೈಟ್ ವಾಷ್!

ನಾಟಕೀಯ ತಿರುವುಗಳನ್ನು ಪಡೆದ ಪಂದ್ಯವನ್ನು ಸೂಪರ್ ಓವರ್ ನಲ್ಲಿ ಜಯ ಸಾಧಿಸಿದ ಭಾರತ ತಂಡ ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ ಶ್ರೀಲಂಕಾ ವಿರುದ್ಧ 3-0ಯಿಂದ ವೈಟ್ ವಾಷ್ ಮಾಡಿದೆ.  ಈ ಮೂಲಕ ಕೋಚ್ ಗೌತಮ್ ಗಂಭೀರ್ ಮತ್ತು ನಾಯಕ ಸೂರ್ಯಕುಮಾರ್ ಜೋಡಿಯ…

ravi bisnoi
ಕ್ರೀಡೆ

2ನೇ ಟಿ-20: ಮಳೆ ಅಡ್ಡಿಯಲ್ಲೂ ಲಂಕೆ ವಿರುದ್ಧ ಭಾರತಕ್ಕೆ 7 ವಿಕೆಟ್ ಜಯ

ಮಳೆಯ ಅಡ್ಡಿಯಿಂದ ಕಡಿತಗೊಂಡ ಪಂದ್ಯದಲ್ಲಿ ಭಾರತ ತಂಡ ಡಕ್ ವರ್ತ್ ಲೂಯಿಸ್ ನಿಯಮದಡಿ 7 ವಿಕೆಟ್ ಗಳಿಂದ ಶ್ರೀಲಂಕಾ ವಿರುದ್ಧ ಜಯ ಗಳಿಸಿದೆ. ಈ ಮೂಲಕ ಮೂರು ಪಂದ್ಯಗಳ ಟಿ-20 ಸರಣಿಯನ್ನು 2-0ಯಿಂದ ವಶಪಡಿಸಿಕೊಂಡಿದೆ. ಪಲ್ಲೆಕೆಲ್ಲೆಯಲ್ಲಿ ಭಾನುವಾರ ನಡೆದ ಎರಡನೇ ಪಂದ್ಯದಲ್ಲಿ…

srilanka
ಕ್ರೀಡೆ

ಏಷ್ಯಾಕಪ್ ಟಿ-20 ಭಾರತ ವನಿತೆಯರಿಗೆ 8 ವಿಕೆಟ್ ಆಘಾತ, ಲಂಕೆ ಚಾಂಪಿಯನ್

ಭಾರತ ವನಿತೆಯರನ್ನು 8 ವಿಕೆಟ್ ಗಳಿಸಿದ ಮಣಿಸಿದ ಶ್ರೀಲಂಕಾ ತಂಡ ಏಷ್ಯಾಕಪ್ ಟಿ-20 ಟೂರ್ನಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಭಾರತ ವನಿತೆಯರು ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿ ಹೊಂದಿದ್ದಾರೆ. ಡಂಬುಲ್ಲಾದಲ್ಲಿ ಭಾನುವಾರ ನಡೆದ ಫೈನಲ್ ನಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ…